congress meet

ಅಂದುಕೊಂಡಷ್ಟು ಸುಲಭವಾಗಿಲ್ಲ ಗೆಲುವು: ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಜನವರಿ 10 ರಂದು ಕಾಂಗ್ರೆಸ್ ಸಭೆ!
ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆ ಗೆಲವು ಅಂದುಕೊಂಡಷ್ಟು ಸುಲಭವಲ್ಲ ಎಂಬುದನ್ನು ಮನದಟ್ಟು ಮಾಡಿಕೊಂಡಿದೆ.

ನಾಯಕತ್ವ ಸಮಸ್ಯೆಯಿಂದ ಕಾಂಗ್ರೆಸ್ ಹೈರಾಣ: ಪತ್ರ ಪ್ರಸಂಗ ಸಂಪೂರ್ಣ
ನಾಯಕತ್ವದ ಬದಲಾವಣೆ ಕುರಿತು ಕಾಂಗ್ರೆಸ್ನಲ್ಲಿ ಆತಂರಿಕ ಭಿನ್ನಮತ ಸ್ಫೋಟವಾಗಿದೆ. ಕೆಲವರು ಗಾಂಧಿ ಕುಟುಂಬದ ಬೆನ್ನಿಗೆ ನಿಂತರೇ ಇನ್ನೂ ಕೆಲವರು ಗಾಂಧಿಯೇತರ ನಾಯಕತ್ವ ವಹಿಸಬೇಕೆಂಬ ಮಾತುಗಳನ್ನಾಡುತ್ತಿದ್ದಾರೆ.

