Congress meeting

ಶಮನವಾಗಿಲ್ಲ ಭಿನ್ನಮತ: ಇಂದಿನ ಕಾಂಗ್ರೆಸ್ ಶಾಸಕರ ಸಭೆಗೂ ಸಚಿನ್ ಪೈಲಟ್ ಗೈರು!
ರಾಜಸ್ತಾನ ಕಾಂಗ್ರೆಸ್ ವಲಯದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನವಾದಂತೆ ಕಾಣುತ್ತಿಲ್ಲ. ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೂಡ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಭಾಗವಹಿಸಲಿಲ್ಲ.

ಕಾಂಗ್ರೆಸ್ ಸಭೆಗೆ ದುಬೈನಿಂದ ಆಗಮಿಸಿದ್ದ ರುಕ್ಸಾನಾ ಉಸ್ತಾದ್ ವಾಪಸ್ ಕಳುಹಿಸಿದ ನಾಯಕರು
ಕಾಂಗ್ರೆಸ್ ಹಿರಿಯ ನಾಯಕ ಎಂಎಲ್ ಉಸ್ತಾದ್ ಪುತ್ರಿ ಕಳೆದ 10 ದಿನಗಳ ಹಿಂದೆ ದುಬೈನಿಂದ ಆಗಮಿಸಿದ್ದರು. ನಿನ್ನೆ ನಡೆದ ಕೆಪಿಸಿಸಿ ಸಭೆಗೆ ಹಾಜರಾಗಲು ಕಾಂಗ್ರೆಸ್ ಕಚೇರಿಗೆ ಬಂದಿದ್ದರು.

