ರಾಜಕೀಯ'ಕೈ'ನಲ್ಲಿ ತಾರಕಕ್ಕೇರಿದ ಸಂಘರ್ಷ: ಸಿದ್ದುಗೆ ಭಿನ್ನಮತ ಶಮನದ ಹೊಣೆ
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ನಡುವಿನ ಸಂಘರ್ಷವು ತಾರಕ್ಕೇರಿಸುವ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಭಿನ್ನಮತ ಪರಿಹರಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ...