congress minister
ಕೈ ಸಚಿವರಿಗೆ ಶಾಸಕನಿಂದ ಕಪಾಳ ಮೋಕ್ಷ?; ಗಡ್ಡ ಟ್ರಿಮ್ ಮಾಡುವಂತೆ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಒತ್ತಡ- ಸಿಎಂ ಗೆ ದೂರು; ವಕ್ಫ್: ರೈತರ ಮನೆಗೆ ಕೇಂದ್ರ ಸಚಿವ ಜೋಶಿ ನೇತೃತ್ವದ ನಿಯೋಗ; ಇವು ಇಂದಿನ ಪ್ರಮುಖ ಸುದ್ದಿಗಳು 10-11-2024

ಹಲ್ಲೆ, ಜಾತಿ ನಿಂದನೆ: ಸಚಿವ ಡಿ. ಸುಧಾಕರ್ ಸೇರಿ ಮೂವರ ವಿರುದ್ಧ ಕೇಸ್
ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ.

