ರಾಜ್ಯಮುಂದಿನ ಜನ್ಮದಲ್ಲಿ 'ಮುಸ್ಲಿಂ' ಆಗಿ ಹುಟ್ಟುವ ಆಸೆ: ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ! Video
ಈದ್ಮಿಲಾದ್ ಹಬ್ಬದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ರಕ್ತದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರದದಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತಾಡಿ ಬಂದಿದ್ದೇನೆ ಅಂದ್ರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು ಎಂದಿದ್ದಾರೆ.