ದೇಶ'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು?': ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!
ವರಿಗೆ 36 ದೇಶಗಳಲ್ಲಿ ಬ್ಯಾಂಕ್ ಖಾತೆಗಳಿವೆ. ನಿಧಿ ಎಲ್ಲಿಂದ ಬರುತ್ತದೆ ಮತ್ತು ಹಣವನ್ನು ಎಲ್ಲಿ ಖರ್ಚು ಮಾಡಲಾಗುತ್ತದೆ ಎಂಬುದರ ಕುರಿತು ಯಾವುದೇ ಲೆಕ್ಕಪರಿಶೋಧನೆ ಆಗಿಲ್ಲ ಎಂದು ನಾನಾ ಪಟೋಲೆ ಪ್ರಶ್ನಿಸಿದ್ದಾರೆ.