ರಾಜಕೀಯಮಂಡ್ಯ ಸಂಸದೆ ಸುಮಲತಾಗೆ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಎಚ್ಚರಿಕೆ!
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಅಖಾಡ ರಂಗೇರುತ್ತಿದೆ. ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.