Congress Mla pradeep Eshwar

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ
ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ಶಾಸಕ ಪ್ರದೀಪ್ ಈಶ್ವರ್ 'ಸೂಪರ್ 60' ಯೋಜನೆ: SSLC ವಿದ್ಯಾರ್ಥಿಗಳ ಸಾಧನೆ
ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗೂಂಡಾಗಿರಿ ರಾಜಕಾರಣ: ಡಾ. ಕೆ.ಸುಧಾಕರ್ ಗೆ ಪ್ರದೀಪ್ ಈಶ್ವರ್ ತಿರುಗೇಟು
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹಾಲಿ ಶಾಸಕರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ ಎಂಬ ಮಾಜಿ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

