ರಾಜ್ಯಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ
ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.