Congress MLA

ಬರ ವಿಚಾರಕ್ಕೆ 'ಕೈ' ಶಾಸಕನ ರಾಜೀನಾಮೆ: ಸರ್ಕಾರಕ್ಕೆ ಮುಜುಗರ ತಂದ ಯಶವಂತರಾಯಗೌಡ ಪಾಟೀಲ್ ನಡೆ; ಸದನದಲ್ಲಿ ಆಡಳಿತ-ಪ್ರತಿಪಕ್ಷಗಳ ಜಟಾಪಟಿ..!
ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಪಾಟೀಲರ ರಾಜೀನಾಮೆ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಬರ ನಿರ್ವಹಣೆಯನ್ನು ಟೀಕಿಸಿದರು.

ಶಾಸಕನ ಮನೆ ಬಳಿ ಬಾಂಬ್ ದಾಳಿ: ಮಣಿಪುರ ಕಾಂಗ್ರೆಸ್ ಸಿಎಲ್ಪಿ ನಾಯಕ ಮೇಘಚಂದ್ರ ಸಿಂಗ್ ಮನೆ ಗೇಟ್ ಬಳಿ ಹ್ಯಾಂಡ್ ಗ್ರೆನೇಡ್ ಸ್ಫೋಟ
ಮಣಿಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಜನಾಂಗೀಯ ಸಂಘರ್ಷದ ನಡುವೆ ಕಾಂಗ್ರೆಸ್ ಸಿಎಲ್ಪಿ ನಾಯಕ ಮೇಘಚಂದ್ರ ಸಿಂಗ್ ಮನೆ ಗೇಟ್ ಬಳಿ ಹ್ಯಾಂಡ್ ಗ್ರೆನೇಡ್ ಸ್ಫೋಟ; ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ, ಭದ್ರತಾ ಪಡೆಗಳಿಂದ ತೀವ್ರ ಶೋಧ.

KRIDL ಕಾಮಗಾರಿಗಳಲ್ಲಿ ಶೇ.7ರಷ್ಟು ಕಮಿಷನ್: ಡಿ.ಕೆ ಶಿವಕುಮಾರ್ ಗೆ ಸ್ವಪಕ್ಷ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಕೆಆರ್ಐಡಿಎಲ್ ಮಾತ್ರ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಸ್ತೆ ದುರಸ್ಥಿ ಕುರಿತು ಧ್ವನಿ ಎತ್ತಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ; CSR ನಿಧಿ ಕೇಳಿದ ಕಾಂಗ್ರೆಸ್ ಶಾಸಕ
ನೂತನವಾಗಿ ನಿರ್ಮಿಸಿದ ರಸ್ತೆಗಳು ಕೇವಲ 6 ತಿಂಗಳಲ್ಲೇ ಹಾಳಾಗುತ್ತಿದ್ದು, ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದೆ ಎಂದು ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊಳಕಾಲ್ಮೂರನ್ನು ಆಂಧ್ರಪ್ರದೇಶಕ್ಕೆ ಸೇರಿಸಿ; ಸಚಿವ ಸ್ಥಾನ ಸಿಗದಿದ್ದಕ್ಕೆ ಕಾಂಗ್ರೆಸ್ ಶಾಸಕ NY ಗೋಪಾಲಕೃಷ್ಣ ಹೇಳಿಕೆ
ಮೊಳಕಾಲ್ಮೂರು ಕ್ಷೇತ್ರವನ್ನು ಪಕ್ಕದ ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂದು ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ನೀಡಿರುವ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

'ನಮ್ಮಪ್ಪಂಗೆ CM ಸ್ಥಾನ ಸಿಗಲಿಲ್ಲ, ಅನ್ಯಾಯ ಆಗಿದೆ ಎಂದು ಒಮ್ಮೆಯಾದ್ರೂ ಹೇಳಿದ್ರಾ?; B ಫಾರಂಗಾಗಿ ಪಕ್ಷದ ಬಾಗಿಲು ಕಾಯ್ದ ದಿನಗಳನ್ನು ಮರೆಯಬೇಡಿ'
ಕೆಲವರು, ನಮ್ಮಿಂದಲೇ ಪಕ್ಷ ಇದೆ ಎಂಬ ರೀತಿಯ ಹೇಳಿಕೆ ನೀಡುತ್ತಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಆರಂಭದಲ್ಲಿ ಪಕ್ಷದ ಟಿಕೆಟ್ಗಾಗಿ, ಬಿ-ಫಾರಂಗಾಗಿ ಪಕ್ಷದ ಕಚೇರಿಗೆ ಓಡಾಡಿದ್ದು ಎಲ್ಲರೂ ಎಂಬುದನ್ನು ಮರೆಯಬಾರದು.

ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಅಸ್ವಸ್ಥ; ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅಲ್ಲಿದ್ದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ 'ಕೈ' ಶಾಸಕರ ಲಾಬಿ: ಖರ್ಗೆ ಭೇಟಿ; ಸಚಿವ ಸಂಪುಟ ಪುನಾರಚನೆಗೆ ಒತ್ತಾಯ
ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಾಗಿರುವ ಶಾಸಕರು ತಮ್ಮ ಬೇಡಿಕೆಗಳನ್ನು ನೇರವಾಗಿ ಹೈಕಮಾಂಡ್ ಗಮನಕ್ಕೆ ತರಲು ದೆಹಲಿಗೆ ಭೇಟಿ ನೀಡಿದ್ದಾರೆಂದು ಭೇಟಿಯನ್ನು ತಿಳಿದುಬಂದಿದೆ.

ಕಾಂಗ್ರೆಸ್ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!
ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಎಂ ಪಟ್ಟಣ್ ನೇತೃತ್ವದಲ್ಲಿ ಸುಮಾರು 25–30 ಮಂದಿ ಹಿರಿಯ ಕಾಂಗ್ರೆಸ್ ಶಾಸಕರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದು, ಪಕ್ಷದ ಹೈಕಮಾಂಡ್ನ್ನು ಭೇಟಿ ಮಾಡಿ, ಸಚಿವ ಸ್ಥಾನಗಳಿಗಾಗಿ ಒತ್ತಡ ಹೇರುವ ನಿರೀಕ್ಷೆಯಿದೆ.

