Congress MLA

ಕೋವಿಡ್ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ರಾವ್ಸಾಹೇಬ್ ಅಂತಪುರ್ಕರ್ ನಿಧನ
ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾವ್ಸಾಹೇಬ್ ಅಂತಪುರ್ಕರ್ ಮುಂಬೈ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು

ಹೆಣ್ಣಾಗಿದ್ದರೆ ಸಾಕಾಗುವುದಿಲ್ಲ, ತಾಯಿ ಹೃದಯ ಇರಬೇಕು: ರೋಹಿಣಿ ಸಿಂಧೂರಿ ವಿರುದ್ಧ ಶಾಸಕರ ಆಕ್ರೋಶ
ಹೆಣ್ಣಾಗಿದ್ದರೆ ಸಾಕಾಗುವುದಿಲ್ಲ. ತಾಯಿ ಹೃದಯ ಇರಬೇಕು’ ಎಂದು ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹರಿಹಾಯ್ದಿದ್ದಾರೆ.

ಮಾಕ್ರೋನ್ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಶಾಸಕ ಸೇರಿದಂತೆ 2 ಸಾವಿರ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು
ಯುರೋಪ್ ದೇಶದಲ್ಲಿ ಕಾರ್ಟೂನ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವಿರುದ್ಧ ಪ್ರತಿಭಟನೆ ನಡೆಸಿದ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತಿತರ 2 ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವರಾಜ್ ಸಿಂಗ್ ಚೌಹ್ಹಾಣ್, ಕಮಲ್ ನಾಥ್ ಕಾಲಿನ ದೂಳಿಗೂ ಸಮಾನರಲ್ಲ- ಕಾಂಗ್ರೆಸ್ ಶಾಸಕ
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ಕಾಲಿನ ದೂಳಿಗೂ ಸಹ ಯೋಗ್ಯರಲ್ಲ ಎಂದು ಕಾಂಗ್ರೆಸ್ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ.

ಕಾರ್ಪೋರೇಟ್ ಸಂಸ್ಥೆಗಳಿಗೆ ಭೂಮಿ ಮಾರಿ ರೈತರು ಜೀವನಾಧಾರ ಕಳೆದುಕೊಳ್ಳಲಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್
ಬಿಜೆಪಿ ಸರ್ಕಾರ ಕಾರ್ಪೋರೇಟರ್ ಗಳ ಒತ್ತಡಕ್ಕೆ ಮಣಿಯುತ್ತಿದೆ,ಹೀಗಾಗಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿದೆ, ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆ
ಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ ಆಡಳಿತರೂಢ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.

ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ ಆರೋಪದಿಂದ ನೋವಾಗಿದೆ: ಸಚಿನ್ ಪೈಲಟ್
ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರೊಬ್ಬರಿಗೆ ತಾವು 35 ಕೋಟಿ ರೂ. ನೀಡುವುದಾಗಿ ಹಣದ ಆಮಿಷವೊಡ್ಡಿ ಆರೋಪವನ್ನು ಕಾಂಗ್ರೆಸ್ ಬಂಡಾಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಈ ಆರೋಪದ ಆಧಾರದ ರಹಿತ ಮತ್ತು ದುಃಖಕರ ಎಂದು ಹೇಳಿದ್ದಾರೆ.

ಸಿಎಂ ಅಶೋಕ್ ಗೆಹ್ಲೊಟ್ ಗೆ 109 ಶಾಸಕರ ಬೆಂಬಲವಿದೆ: ರಾಜಸ್ತಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ
ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕ ಅವಿನಾಶ್ ಪಾಂಡೆ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ ರಾಜೀನಾಮೆ, ಬಿಜೆಪಿ ಸೇರ್ಪಡೆ
ಮಧ್ಯಪ್ರದೇಶದಲ್ಲಿ ಈಗಾಗಲೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಗೆ ಭಾನುವಾರ ಮತ್ತೊಂದು ಹೊಡೆತ ಬಿದ್ದಿದೆ.

