Congress MLA

ರಾಜ್ಯಸಭಾ ಚುನಾವಣೆ: ಕೋವಿಡ್-19 ಸೋಂಕಿತ ಕಾಂಗ್ರೆಸ್ ಶಾಸಕ ಮತ ಚಲಾವಣೆ, ವಿಧಾನಸಭೆ ಆವರಣಕ್ಕೆ ಸ್ಯಾನಿಟೈಸರ್ ಸಿಂಪಡಣೆ
ಮಧ್ಯಪ್ರದೇಶದಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕೋವಿಡ್-19 ಸೋಂಕಿತ ಕಾಂಗ್ರೆಸ್ ಶಾಸಕರೊಬ್ಬರು ಪಿಪಿಇ ರಕ್ಷಾ ಕವಚದೊಂದಿಗೆ ರಾಜ್ಯ ವಿಧಾನಸಭೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ರಾಜಸ್ತಾನ ಸರ್ಕಾರ ಉರುಳಿಸಲು ಬಿಜೆಪಿ ಯತ್ನ? ಕಾಂಗ್ರೆಸ್ ಶಾಸಕರು ರೆಸಾರ್ಟ್ ಗೆ, ಎಸಿಬಿಗೆ ಪತ್ರ ಬರೆದ ಮುಖ್ಯ ಸಚೇತಕ
ಮಧ್ಯಪ್ರದೇಶದ ನಂತರ ರಾಜಸ್ತಾನ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮದ್ಯ ಸೇವನೆಯಿಂದ ಕೊರೊನಾ ಗಂಟಲಲ್ಲೇ ಸಾಯುತ್ತದೆ, ಮದ್ಯದಂಗಡಿ ತೆರೆಯಿರಿ: ಕಾಂಗ್ರೆಸ್ ಶಾಸಕ
ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನ ಸೋಂಕು ಹರಡದಂತೆ ತಪ್ಪಿಸಲು ದೇಶದಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ರಾಜಸ್ಥಾನದ ಕಾಂಗ್ರೆಸ್‌ನ ಶಾಸಕನೊಬ್ಬ ಮದ್ಯ ಸೇವನೆಯಿಂದ ಕೊರೊನಾ ವೈರಸ್ ಸಾಯುತ್ತೆ. ಹೀಗಾಗಿ ಮದ್ಯದಂಗಡಿ ಒಪನ್ ಮಾಡಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾನೆ.

ಕಮಲ್ ನಾಥ್ ಸರ್ಕಾರಕ್ಕೂ 'ಆಪರೇಷನ್ ಕಮಲ'ಕಂಟಕ?: ಮಧ್ಯ ಪ್ರದೇಶದ 17 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ
ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಕಳೆದ ಅಪರಾಹ್ನ ಡಸ್ಸೌಲ್ಟ್ ಫಾಲ್ಕನ್ 2000ಎಲ್ಎಕ್ಸ್ ವಿಮಾನ ಬಂದಿಳಿಯುತ್ತಿದ್ದಂತೆ ದೂರದ ಮಧ್ಯ ಪ್ರದೇಶದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆದವು. ಈ ವಿಮಾನದಲ್ಲಿ ಕಾಂಗ್ರೆಸ್ ಶಾಸಕರು ಇದ್ದರು. ಅವರೆಲ್ಲರೂ ಪಕ್ಷದ ಬಂಡಾಯ ನಾಯಕ ಜ್ಯೋತಿರಾಧಿತ್ಯ ಸಿಂಧ್ಯಾ ಅವರ ನಿಷ್ಠಾವಂತ ಶಾಸಕರು.

ಸರ್ಕಾರ ಉರುಳಿಸಲು 'ಕೈ' ಶಾಸಕರಿಗೆ ಬರೋಬ್ಬರಿ 100 ಕೋಟಿ ಆಫರ್, ವಿಡಿಯೋ ವೈರಲ್!
ಸರ್ಕಾರವನ್ನು ಉರುಳಿಸಲು ಕಾಂಗ್ರೆಸ್ ಶಾಸಕರಿಗೆ ಬರೋಬ್ಬರಿ 100 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಫರ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಧ್ವಿ ಪ್ರಾಗ್ಯ ಠಾಕೂರ್ ಮಧ್ಯ ಪ್ರದೇಶಕ್ಕೆ ಕಾಲಿಟ್ಟರೆ ಅವರನ್ನು ಜೀವಂತವಾಗಿ ಸುಟ್ಟುಹಾಕುತ್ತೇವೆ: ಕಾಂಗ್ರೆಸ್ ಶಾಸಕ
ಭೋಪಾಲ್ ಕ್ಷೇತ್ರದ ಬಿಜೆಪಿ ಸಂಸದೆ ಸಾಧ್ವಿ ಪ್ರಾಗ್ಯ ಠಾಕೂರ್ ಅವರು ರಾಜ್ಯಕ್ಕೆ ಕಾಲಿಟ್ಟರೆ ಸುಟ್ಟು ಹಾಕುವುದಾಗಿ ಕಾಂಗ್ರೆಸ್ ಶಾಸಕರೊಬ್ಬರು ಬೆದರಿಕೆ ಹಾಕಿದ್ದಾರೆ.

ಉಪಚುನಾವಣೆ: ಡಿಕೆಶಿ ಒಲವು ಬಿಜೆಪಿ ಬಂಡಾಯ ಅಭ್ಯರ್ಥಿ ಪರ : ಲಖನ್ ಪರವಾಗಿ ಹೆಬ್ಬಾಳ್ಕರ್ ಪ್ರಚಾರ
ಗೋಕಾಕ್ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ನಾಯಕ ಅಶೋಕ್ ಪೂಜಾರಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಒಲವು ತೋರಿದ್ದಾರೆ. ಆದರೆ ಡಿಕೆಶಿ ಆಪ್ತೆ ಲಕ್ಷ್ಮಿ ಹೆಬ್ಬಾಳ್ಕರ್ ಲಖನ್ ಜಾರಕಿ ಗೊಳಿ ಪರ ಪ್ರಚಾರ ಮಾಡಲು ಸಿದ್ಧರಾಗಿದ್ದಾರೆ.

ಸಿಎಂ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಚಿಕ್ಕವನಿಂದ ನೋಡಿಕೊಂಡು ಬಂದಿದ್ದೆನೆ. ಅವರು ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ನೇರ, ನಿಷ್ಠುರವಾದಿ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಹಾಡಿ ಹೊಗಳಿದ್ದಾರೆ.

ಹೆಬ್ಬಾಳ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಹತ್ಯೆಗೆ ಯತ್ನ
ಹೆಬ್ಬಾಳ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಮೇಲೆ ಹೆಗೆ ಯತ್ನಿಸಿದ ವ್ಯಕ್ತಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.

