Congress MLA

ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ: ಗೋವಾ ಮುಂಬಯಿ ಎಲ್ಲಿಗೂ ಹೋಗುತ್ತಿಲ್ಲ; ರೋಷನ್ ಬೇಗ್
ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಇಂದು ಖುದ್ದಾಗಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ಸ್ವತಃ ಅವರೇ ಸ್ಪಷ್ಟ ಪಡಿಸಿದ್ದಾರೆ. ..

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುತ್ತೇನೆ: ರೋಷನ್ ಬೇಗ್
ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿರುವ ಕಾಂಗ್ರೆಸ್‍ನಿಂದ ಅಮಾನತುಗೊಂಡಿರುವ ಮಾಜಿ ಸಚಿವ, ಹಾಲಿ ಶಿವಾಜಿನಗರ ಶಾಸಕ ರೋಷನ್...

ಶಾಸಕರ ರಾಜಿನಾಮೆ ಹಿಂದೆ ಪ್ರಧಾನಿ ಮೋದಿ, ಅಮಿತ್ ಶಾ ಕೈವಾಡವಿಲ್ಲ: ಬಿಜೆಪಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮೈತ್ರಿ ಸರ್ಕಾರದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ, ಅವರು ಯಾವುದೇ ಶಾಸಕರಿಂದ ....

ಮೋದಿ ಸಂಪುಟ ರಚನೆಯನ್ನು ಹೊಗಳಿದ ಕಾಂಗ್ರೆಸ್ ಶಾಸಕ ರೋಷನ್ ಬೇಗ್
ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡಿದ್ದರಿಂದ ಶಿಸ್ತು ಕ್ರಮದ ನೋಟಿಸ್ ಬಂದಿರುವ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

ಟಿಕೆಟ್ ಕೈಕೊಟ್ಟ ಕಾಂಗ್ರೆಸ್: ಪಾರ್ಟಿ ಆಫೀಸಿಂದ 300 ಕುರ್ಚಿ ಹೊತ್ತೊಯ್ದ ಮಹಾರಾಷ್ಟ್ರ ಶಾಸಕ!
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಿಲ್ಲ ಎಂದು ಬೇಸರಗೊಂಡು ಕಾಂಗ್ರೆಸ್ ಶಾಸಕ ...

ಪುಟಗೋಸಿ ನಿಗಮ ಮಂಡಳಿ ಅಧ್ಯಕ್ಷಗಿರಿ ಯಾರಿಗೆ ಬೇಕು?: ಸಿಎಂ ವಿರುದ್ಧ ಸುಧಾಕರ್ ಆಕ್ರೋಶ
ಪುಟಗೋಸಿ ನಿಗಮ ಮಂಡಳಿ ಸ್ಥಾನವನ್ನು ನೀವು ಕೈ ತಪ್ಪಿಸಿರಬಹುದು. ಆದರೆ ನನ್ನ ಶಾಸಕ ಸ್ಥಾನವನ್ನು ಕಿತ್ತುಕೊಳ್ಳಲು ನಿಮ್ಮಿಂದ ಆಗುವುದಿಲ್ಲ....

ಲೋಕಸಭೆ ಚುನಾವಣೆ ಸಮೀಪದಲ್ಲೇ ಮತ್ತೊಂದು ಆಪರೇಷನ್ ಕಮಲ ಸಾಧ್ಯತೆ: ಸತೀಶ್ ಜಾರಕಿಹೊಳಿ!
ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ನಡೆಸುತ್ತಿರುವ ಆಪರೇಷನ್ ಕಮಲ ವಿಫಲವಾಗುತ್ತಿದೆ, ಆದರೆ ಬಿಜೆಪಿಯ ಕೆಲವು ಮುಖಂಡರು ರಮೇಶ್ ಜಾರಕಿಹೊಳಿ ...

ಪಕ್ಷ ತೊರೆಯುವುದಿಲ್ಲ, ಸರ್ಕಾರ ಬೀಳಿಸುವುದಿಲ್ಲ: ಉಲ್ಟಾ ಹೊಡೆದ ಉಮೇಶ್ ಜಾಧವ್
ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ಸರ್ಕಾರ ಬೀಳಿಸುವ ಕೆಲಸ ನಾನೆಂದೂ ಮಾಡಿಲ್ಲ, ಮಾಡುವುದು ಇಲ್ಲ, ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ...

ಶಾಸಕ ಉಮೇಶ್ ಜಾಧವ್ ಒಂದೆರಡು ದಿನದಲ್ಲಿ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ ಬಂಡಾಯ ಶಾಸಕ ಡಾ. ಉಮೇಶ್ ಜಾಧವ್ ಅವರು ಒಂದೆರಡು ದಿನದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಟಿಕೆಟ್‌ನಿಂದ....

