Congress MLA

ನನ್ನ ಕಾರ್ಯವೈಖರಿ ಇಷ್ಟವಾಗದಿದ್ದರೆ ರಾಜೀನಾಮೆ ನೀಡಲು ಸಿದ್ಧ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಎಚ್ಚರಿಕೆ
ಕಾಂಗ್ರೆಸ್ ಶಾಸಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಅವರನ್ನು ನಾಯಕರು ಹದ್ದುಬಸ್ತಿನಲ್ಲಿಡಬೇಕು, ಅವರು ಇದೇ ರೀತಿ ತಮ್ಮ ವರ್ತನೆಯನ್ನು ಮುಂದುವರಿಸಿದರೆ ...

ಈಗಲ್ಟನ್ ರೆಸಾರ್ಟ್ ನಲ್ಲಿ ಸಣ್ಣ ಅಚಾತುರ್ಯ ನಡೆದಿರುವುದು ನಿಜ-ಸಿಎಂ ಕುಮಾರಸ್ವಾಮಿ
ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ...

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!
ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಮಾಜಿ ಸಿಎಂ ಸಿದ್ದರಾಮಯ್ಯಗೆ ದುಬಾರಿ ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ...!
ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂಬೈನಲ್ಲಿರುವ ಕಾಂಗ್ರೆಸ್ ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಕುಮಾರಸ್ವಾಮಿ
ಮುಂಬೈಯಲ್ಲಿರುವ ಕಾಂಗ್ರೆಸ್ ನ ಅತೃಪ್ತ ಶಾಸಕರು ನಿರಂತರವಾಗಿ ತಮ್ಮ ಸಂಪರ್ಕದಲ್ಲಿದ್ದು ಮೂವರು ಶಾಸಕರು ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದು ಭರವಸೆ ...

ಕೈಕಾಲು ಕತ್ತರಿಸುತ್ತೇನೆ: ಅರಣ್ಯಾಧಿಕಾರಿಗೆ ಕಾಂಗ್ರೆಸ್ ಶಾಸಕ ಬೆದರಿಕೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕಾರಣ ದೇವಸ್ಥಾನ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರಣ್ಯಾಧಿಕಾರಿಯೊಬ್ಬರಿಗೆ ಕಾಂಗ್ರೆಸ್ ಶಾಸಕರೊಬ್ಬರು ಕೈಕಾಲು ಕತ್ತರಿಸುವುದಾಗಿ ಬೆದರಿಕೆ ಹಾಕಿರುವ ವಿಡಿಯೋವೊಂದು...

ಪ್ರಧಾನಿ ಮೋದಿ ಡೆಂಘೀ ಸೊಳ್ಳೆಯಿದ್ದಂತೆ, ಅವರಿಂದ ಎಲ್ಲರೂ ಕಾಯಿಲೆ ಬೀಳುತ್ತಿದ್ದಾರೆ: ಕಾಂಗ್ರೆಸ್ ಶಾಸಕಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಡೆಂಘೀ ಸೊಳ್ಳೆಯಿದ್ದಂತೆ, ಅವರಿಂದ ಎಲ್ಲರೂ ಕಾಯಿಲೆಗೆ ಬೀಳುತ್ತಿದ್ದಾರೆಂದು ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಿ ಪ್ರಣೀತಿ ಶಿಂಧೆಯವರು ಶನಿವಾರ ಹೇಳಿದ್ದಾರೆ...

ಬಿಜೆಪಿ ಮುಖಂಡರೊಬ್ಬರು ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದರು: ಕಾಂಗ್ರೆಸ್ ಶಾಸಕ
ಬಿಜೆಪಿ ಮುಖಂಡರೊಬ್ಬರು ನನಗೆ ತಮ್ಮ ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದರು ಎಂದು ಕಾಂಗ್ರೆಸ್ ಶಾಸಕ....

ಮುಸ್ಲಿಮರಿಗೂ ಮೀಸಲಾತಿ ಬೇಕು: ಮಹಾ ಕಾಂಗ್ರೆಸ್ ಶಾಸಕನ ಬೇಡಿಕೆ
ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಮಹಾರಾಷ್ಟ್ರದ....

