Congress MLA

ಅಕ್ರಮ ಗಣಿಗಾರಿಕೆ ಪ್ರಕರಣ: ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧಿಸಿದ ED
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಸುರೇಂದರ್ ಪನ್ವಾರ್ ಮನೆ ಹಾಗೂ ಕಚೇರಿಗಳ ಮೇಲೆ ಜನವರಿಯಲ್ಲಿ ದಾಳಿ ನಡೆಸಿದ್ದರು.

ಮೀಸಲಾತಿಗಾಗಿ ಒತ್ತಾಯಿಸಲು ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ರಾಜು ಕಾಗೆ
ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಪ್ರತಿಯೊಬ್ಬ ಪಂಚಮಸಾಲಿ ಶಾಸಕರು ಪ್ರಮುಖ ಪಾತ್ರ ವಹಿಸುತ್ತಾರೆ, ಯಾರೂ ಅದರಿಂದ ದೂರವಿರಬಾರದು ಮತ್ತು ಗುರಿ ತಲುಪಲು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಹಿಂದೂ ಕಾರ್ಯಕರ್ತರು ಗತಿಯಿಲ್ಲದ ಭಿಕ್ಷುಕರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಹಿಂದು ಕಾರ್ಯಕರ್ತರಿಗೆ ಬಿಕಾರ್‌ಜೋಟ್ ಅಂದ್ರೆ ಗತಿ ಇಲ್ಲದ ಭಿಕ್ಷುಕರು ಎಂದು ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ

Prajwal Revanna ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ, ಸುದ್ದಿಗೆ ಗ್ರಾಸವಾದ ಕಾಂಗ್ರೆಸ್ ಶಾಸಕರ ವಾಟ್ಸಪ್ ಕಾಲ್!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರ ವಾಟ್ಸಪ್ ಕಾಲ್ ವೊಂದರ ಕುರಿತು ಭಾರಿ ಚರ್ಚೆಯಾಗುತ್ತಿದೆ.

42 ಕೋಟಿ ರೂ. ವ್ಯವಹಾರ: ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ
ಅಕ್ರಮ ವಹಿವಾಟು ನಡೆಸಲು ಸುಮಾರು 42 ಕೋಟಿ ರೂಪಾಯಿ ಸಂಗ್ರಹಿಸಿದ ಬಳ್ಳಾರಿ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ ಬರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜಸ್ಥಾನ: ಕಾಂಗ್ರೆಸ್‌ಗೆ ದೂರದೃಷ್ಟಿ ಇಲ್ಲ; ಬಿಜೆಪಿಗೆ ಸೇರ್ಪಡೆಯಾದ ಶಾಸಕ ಮಾಳವಿಯಾ

ಬೆಂಗಳೂರು: RFO ವರ್ಗಾವಣೆಗಾಗಿ ಗುಬ್ಬಿ ಶಾಸಕರ ನಕಲಿ ಲೆಟರ್ ಹೆಡ್ ಮತ್ತು ಸಿಗ್ನೇಚರ್!
ಬೆಂಗಳೂರಿನಿಂದ ತುಮಕೂರಿಗೆ ರೇಂಜ್ ಫಾರೆಸ್ಟ್ ಆಫೀಸರ್ (ಆರ್‌ಎಫ್‌ಒ) ವರ್ಗಾವಣೆ ಪಡೆಯಲು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ಲೆಟರ್‌ಹೆಡ್ ಮತ್ತು ಸಹಿ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದ ಮೇಲೆ ಇ.ಡಿ ದಾಳಿ
ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಗಣಿಗಾರಿಕೆ: ಹರಿಯಾಣ ಕಾಂಗ್ರೆಸ್ ಶಾಸಕ, ಐಎನ್‍ಎಲ್‍ಡಿ ಮಾಜಿ ಶಾಸಕ ನಿವಾಸಗಳ ಮೇಲೆ ಇಡಿ ದಾಳಿ
ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಇತರ ಕೆಲವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

