Congress MLA

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ರಾಜ್ಯ

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ಮೇಲೆ ಆರು ಮಂದಿಯಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದೆ.

ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿ
ರಾಜಕೀಯ

ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನ ಚುನಾವಣೆ: ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ
ದೇಶ

ರಾಜಸ್ಥಾನ ಚುನಾವಣೆ: ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ

ಧೋಲ್‌ಪುರದ ಬ್ಯಾರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಿರ್ರಾಜ್ ಮಾಲಿಂಗ ಅವರು ಭಾನುವಾರ ಜೈಪುರದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಇತರರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

'ಬೆಡ್ ಮೇಲೆ ನಾವು ಮಲಗಲು ಹೋಗಿದ್ವಾ? 100 ರಮೇಶ್‌ ಜಾರಕಿಹೊಳಿ ಬಂದ್ರೂ ಡಿಕೆಶಿ ಟಚ್‌ ಮಾಡಲಾಗದು'
ರಾಜಕೀಯ

'ಬೆಡ್ ಮೇಲೆ ನಾವು ಮಲಗಲು ಹೋಗಿದ್ವಾ? 100 ರಮೇಶ್‌ ಜಾರಕಿಹೊಳಿ ಬಂದ್ರೂ ಡಿಕೆಶಿ ಟಚ್‌ ಮಾಡಲಾಗದು'

ನೂರು ಜನ ರಮೇಶ್‌ ಜಾರಕಿಹೊಳಿ ಬಂದರೂ ಡಿ.ಕೆ.ಶಿವಕುಮಾರ್‌ ಅವರನ್ನು ಟಚ್ ಮಾಡುವುದಕ್ಕೆ ಆಗೋದಿಲ್ಲ. ಒಕ್ಕಲಿಗ ನಾಯಕತ್ವವನ್ನು ಸಾಯಿಸಲು ಒಂದು ತಂಡ ವ್ಯವಸ್ಥಿತವಾಗಿ ಸಂಚು ನಡೆಸಿದೆ.

ತಾರಕಕ್ಕೇರಿದ ಬಿಜೆಪಿ ಸಂಸದ-ಕಾಂಗ್ರೆಸ್ ಶಾಸಕರ ಜಟಾಪಟಿ: ವೇದಿಕೆ ಮೇಲೆ ಮುನಿಸ್ವಾಮಿ-ನಾರಾಯಣಸ್ವಾಮಿ ಮಾತಿನ ಚಕಮಕಿ
ರಾಜಕೀಯ

ತಾರಕಕ್ಕೇರಿದ ಬಿಜೆಪಿ ಸಂಸದ-ಕಾಂಗ್ರೆಸ್ ಶಾಸಕರ ಜಟಾಪಟಿ: ವೇದಿಕೆ ಮೇಲೆ ಮುನಿಸ್ವಾಮಿ-ನಾರಾಯಣಸ್ವಾಮಿ ಮಾತಿನ ಚಕಮಕಿ

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ-ಕೈ ಮಿಲಾಯಿಸಲು ಜನಪ್ರತಿನಿಧಿಗಳು ಮುಂದಾಗಿದ್ದ ಘಟನೆ ನಡೆದಿದೆ.

ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲು
ರಾಜ್ಯ

ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲು

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ನುಹ್ ಹಿಂಸಾಚಾರ ಪ್ರಕರಣ: ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಬಂಧನ
ದೇಶ

ನುಹ್ ಹಿಂಸಾಚಾರ ಪ್ರಕರಣ: ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಬಂಧನ

ಜುಲೈ 31ರಂದು ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಮನೆಯ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ರಾಜ್ಯ

ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಮನೆಯ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಕಲಬುರಗಿ ನಗರದ ಶರಣನಗರ ಬಡಾವಣೆಯಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆಗಿರುವ ಜೇವರಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ಗುರುವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

'ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ಮೋದಿ ಪ್ರಧಾನಿ ಆಗ್ಬಿಟ್ಟ; ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ, ಸಿಎಂ ಆಗ್ಬಿಟ್ಟ'
ರಾಜಕೀಯ

'ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ಮೋದಿ ಪ್ರಧಾನಿ ಆಗ್ಬಿಟ್ಟ; ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ, ಸಿಎಂ ಆಗ್ಬಿಟ್ಟ'

ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಪ್ರತಿಕ್ರಿಯೆ ನೀಡಿದ ಅವರು, ನೀವು (ಕಾರ್ಯಕರ್ತ) ದುಖಃ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹ ಬೇಕು ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.