ದೇಶಇಂದಿರಾ ಗಾಂಧಿ 'ಅಜ್ಜಿ' ಹೇಳಿಕೆ: ರಾಜಸ್ಥಾನ ವಿಧಾನಸಭೆಯಿಂದ 6 ಕಾಂಗ್ರೆಸ್ ಶಾಸಕರ ಅಮಾನತು; ಸದನದಲ್ಲಿ ಅಹೋರಾತ್ರಿ ಧರಣಿ!
ಅಮಾನತುಗೊಂಡಿರುವ ಶಾಸಕರಲ್ಲಿ ಗೋವಿಂದ್ ಸಿಂಗ್ ದೋಟಸಾರ, ರಾಮಕೇಶ್ ಮೀನಾ, ಹಕೀಮ್ ಅಲಿ ಖಾನ್, ಅಮೀನ್ ಕಾಗ್ಜಿ, ಜಾಕಿರ್ ಹುಸೇನ್ ಗಸಾವತ್ ಮತ್ತು ಸಂಜಯ್ ಕುಮಾರ್ ಸೇರಿದ್ದಾರೆ. ಈ ಅಮಾನತನ್ನು ವಿರೋಧಿಸಿ, ಕಾಂಗ್ರೆಸ್ ಶಾಸಕರು ಸದನದೊಳಗೆ ಧರಣಿ ನಡೆಸಿದ್ದಾರೆ.