ರಾಜಕೀಯವಿಧಾನಪರಿಷತ್ತಿನಲ್ಲಿ ಸಚಿವ ಬೈರತಿ ಬಸವರಾಜ್ ರಾಜೀನಾಮೆಗೆ ಬಿಗಿಪಟ್ಟು: ಪ್ರತಿಭಟನೆ ಮುಂದುವರೆಸಲು ಕೈ ಸದಸ್ಯರ ನಿರ್ಧಾರ
ಭೂ ಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಇಂದು ಕೂಡಾ ವಿಧಾನಪರಿಷತ್ ನಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ.