ರಾಜಕೀಯಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ: ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು!
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು.