Congress MP

ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ, ಪಕೋಡಾ ತಿನ್ನುವುದು ಅತಿರೇಕ; ನಿಮ್ಮ ಸಂಸದರಿಗೆ ಬುದ್ದಿ ಹೇಳಿ: ಸೋನಿಯಾಗೆ ಎಚ್‌ಡಿ ದೇವೇಗೌಡ ಪತ್ರ
ನಿರ್ದಿಷ್ಟವಾಗಿ ಹೆಸರು ಕೂಗುವುದು, ಧರಣಿ ಮತ್ತು ಕಲಾಪ ಸ್ಥಗಿತ ಆಗುವಂತೆ ಮಾಡುತ್ತಿದ್ದಾರೆ. ಇದು ಸಂಸತ್ತಿನ ಘನತೆ ಕುಗ್ಗಿಸುತ್ತಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

T20 World Cup 2026: 'ನಾನು ಅವರಿಗಾಗಿ ನೋವು ಅನುಭವಿಸಿದ್ದೆ'; ಸಂಜು ಸ್ಯಾಮ್ಸನ್ ಭರ್ಜರಿ ಪ್ರದರ್ಶನ ಕೊಂಡಾಡಿದ ಶಶಿ ತರೂರ್!
196 ರನ್‌ಗಳ ಸವಾಲಿನ ಗುರಿಯನ್ನು ಟೀಂ ಇಂಡಿಯಾ ಬೆನ್ನತ್ತಿದ್ದು, ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಅತ್ಯುನ್ನತ ಯಶಸ್ವಿ ಚೇಸಿಂಗ್ ಆಯಿತು. ಇದೀಗ ತಂಡ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ.

ಸಂಸತ್ ಆವರಣಕ್ಕೆ ನಾಯಿ ಕರೆತಂದು ವಿವಾದ ಸೃಷ್ಟಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿಗೆ ಹಕ್ಕುಚ್ಯುತಿ ನೋಟಿಸ್!
ಈ ಸಂಬಂಧ ಚೌಧರಿ ವಿರುದ್ಧದ ದೂರಿನ ಬಗ್ಗೆ ವಿಚಾರಣೆ ನಡೆಸಿದ ರಾಜ್ಯಸಭೆಯ ಹಕ್ಕುಚ್ಯುತಿ ಸಮಿತಿಯು, ಫೆಬ್ರವರಿ 23 ರೊಳಗೆ ಆರೋಪಗಳಿಗೆ ಪ್ರತಿಕ್ರಿಯಿಸುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಕೇಂದ್ರದಿಂದ ಕರ್ನಾಟಕಕ್ಕೆ ನಿರ್ಲಕ್ಷ್ಯ ಧೋರಣೆ: ಕೇಂದ್ರ ಸಚಿವೆ ಸೀತಾರಾಮನ್ ಗೆ ರಾಜ್ಯ ಕಾಂಗ್ರೆಸ್ ಸಂಸದರ ಮನವಿ
ಹೆಚ್ಚುವರಿಯಾಗಿ, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಣಕಾಸು ಸಚಿವರನ್ನು ಒತ್ತಾಯಿಸಿದರು.

ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದನ ಬಂಧನ
ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ Hookah ಸೇದುತ್ತಿರುವ ಕಾಂಗ್ರೆಸ್ ಸಂಸದನ ವಿಡಿಯೋ ವೈರಲ್!
ವಿಶ್ವಹಿಂದೂ ಪರಿಷತ್ ಸದಸ್ಯ ಹಾಗೂ ಭಗ್ವಾ ಕ್ರಾಂತಿ ಸೇನಾ ಅಧ್ಯಕ್ಷ ಸಾದ್ವಿ ಪ್ರಾಚಿ ಸೇರಿದಂತೆ ಹಲವು ನೆಟ್ಟಿಗರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇಸ್ರೇಲ್ ಪ್ರಧಾನಿ ನೆತನ್ಯಾಹುವನ್ನು 'ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು': ಕಾಂಗ್ರೆಸ್ ಸಂಸದ!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ ಪತ್ನಿ!
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಗದ್ದಲದ ನಡುವೆ ರಾಜ್ಯಸಭೆ-ಲೋಕಸಭೆ ಮಧ್ಯಾಹ್ನ 2ಕ್ಕೆ ಮುಂದೂಡಿಕೆ; ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅಮಾನತು ಹಿಂದಕ್ಕೆ
ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದರೆ, ಆಡಳಿತ ಪಕ್ಷದ ಸದಸ್ಯರು ರಾಜಸ್ಥಾನದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರ ಪ್ರಸ್ತಾಪಿಸಲು ಪ್ರಯತ್ನಿಸಿದ ನಡುವೆಯೇ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

