ದೇಶಪ್ರಿಯಾಂಕಾ ಗಾಂಧಿಯನ್ನು 'ಪ್ರಧಾನಿ'ಯಾಗಿ ಮಾಡೇ ಮಾಡ್ತೀವಿ, ನೋಡ್ತಾ ಇರಿ! ಕಾಂಗ್ರೆಸ್ ಸಂಸದ
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ, ತನ್ನ ಅಜ್ಜಿ ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಅನ್ನೋದನ್ನ ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ ಹೇಳಿದ್ದಾರೆ.