ದೇಶಭಾರತ್ ಜೋಡೋ ಯಾತ್ರೆ ವೇಳೆ ಸಾವನ್ನಪ್ಪಿದ್ದ ಕಾಂಗ್ರೆಸ್ ಸಂಸದ ಸಂತೋಖ್ ಚೌಧರಿ ಅಂತ್ಯಕ್ರಿಯೆ
ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತದಿಂದ ನಿಧನರಾದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಜಲಂಧರ್ ಜಿಲ್ಲೆಯ ಧಲಿವಾಲ್ ಗ್ರಾಮದಲ್ಲಿ ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.