ರಾಜಕೀಯವಿಧಾನಸಭೆ ಚುನಾವಣೆ ಗೆಲುವು, ಮುಂಬರುವ ಲೋಕಸಭೆ ಚುನಾವಣೆ: ಕಾಂಗ್ರೆಸ್ ನಿಂದ ಬೆಂಗಳೂರಲ್ಲಿ ರಾಷ್ಟ್ರೀಯ ಯುವ ಸಮಾವೇಶ
ಕೆಲ ದಿನಗಳ ಹಿಂದೆ ವಿಪಕ್ಷಗಳ ಒಕ್ಕೂಟ ಸಭೆ ನಡೆಸಿ ಇಂಡಿಯಾ ಎಂದು ನಾಮಕರಣ ಮಾಡಿದ ಬಳಿಕ ಒಂದೇ ತಿಂಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ ಎರಡನೇ ಕಾರ್ಯಕ್ರಮ ನಿನ್ನೆ ಆರಂಭಗೊಂಡ "ಉತ್ತಮ ಭಾರತದ ಅಡಿಪಾಯ" ಶೀರ್ಷಿಕೆಯಡಿ ರಾಷ್ಟ್ರೀಯ ಯುವ ಸಮಾವೇಶ.