Congress office

ವಿಚಿತ್ರ ಘಟನೆ: 'ಐ ಲವ್ ಅಂಬಿಕಾಪುರ್' ಎಂದು ಬರೆದು ಛತ್ತೀಸ್‌ಗಢ ಕಾಂಗ್ರೆಸ್ ಕಚೇರಿಯಲ್ಲಿ 73 'ನಲ್ಲಿ' ಕದ್ದ ಕಳ್ಳರು!
ಕಳ್ಳರು ಕಚೇರಿ ಆವರಣದ ಮೇಲ್ಛಾವಣಿಯಿಂದ ಪ್ರವೇಶಿಸಿ ವಿವಿಧ ಶೌಚಾಲಯಗಳಲ್ಲಿ ಅಳವಡಿಸಲಾದ 73 ನಲ್ಲಿಗಳನ್ನು ತಳ್ಳತನ ಮಾಡಿದ್ದಾರೆ.

ಪಕ್ಷದ ಕಚೇರಿ ನಿರ್ಮಾಣದಲ್ಲಿ ಆಸಕ್ತಿ ತೋರದವರ ಬಗ್ಗೆ 2 ದಿನಗಳಲ್ಲಿ AICC ಗೆ ಲಿಖಿತ ಮಾಹಿತಿ: ಡಿ.ಕೆ ಶಿವಕುಮಾರ್
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಭವನ್ ಟ್ರಸ್ಟ್ ಸಮಿತಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಗೃಹಬಂಧನ ಭೀತಿ: ಕಾಂಗ್ರೆಸ್ ಕಚೇರಿಯಲ್ಲಿಯೇ ಮಲಗಿದ ಶರ್ಮಿಳಾ ರೆಡ್ಡಿ; ಫೋಟೋ ವೈರಲ್
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ ಮತ್ತು ವೈಎಸ್ಆರ್ಸಿಪಿ ನಾಯಕ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಡುವಿನ ರಾಜಕೀಯ ಸಂಘರ್ಷ ಹೆಚ್ಚುತ್ತಿದೆ.

ಭಾರತ್ ಜೋಡೋ ಯಾತ್ರೆ: ಶ್ರೀನಗರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ವಿಜಯಪುರ ಕಾಂಗ್ರೆಸ್ ಕಚೇರಿ ಗೋಡೆಗೆ ವೀರ ಸಾವರ್ಕರ್ ಫೋಟೋ: ಆರೋಪಿ ಬಸವರಾಜ ಹೂಗಾರ ಬಂಧಿಸುವಂತೆ ಆಗ್ರಹ
ರಾಜ್ಯದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಂಟಿಸುವ ವಿವಾದ ಕಾಡ್ಗಿಚ್ಚಿನಂತೆ ವಿವಿಧ ಜಿಲ್ಲೆಗಳಿಗೆ ಹಬ್ಬುತ್ತಿದೆ. ನಿನ್ನೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಹಿಂದೂಪರ ಸಂಘಟನೆ ಸದಸ್ಯರೊಬ್ಬರು ಅಂಟಿಸಿದ್ದಾರೆ.

ನವದೆಹಲಿ: ಎರಡನೇ ಬಾರಿಗೆ ಸೋನಿಯಾ ಗಾಂಧಿ ಇಡಿ ವಿಚಾರಣೆ, ಕಾಂಗ್ರೆಸ್ ಕಚೇರಿ ಬಳಿ ಬಿಗಿ ಭದ್ರತೆ
ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ.

ಬಾಗಲಕೋಟೆ: ವಾಸ್ತು ಪ್ರಕಾರ ಬದಲಾದ ಕಾಂಗ್ರೆಸ್ ಕಚೇರಿಯ ಬಾಗಿಲುಗಳು!
ಜಿಲ್ಲಾ ಕೇಂದ್ರಸ್ಥಾನದ ಆಯಕಟ್ಟಿನ ಸ್ಥಳದಲ್ಲಿರುವ ಭಗಿನಿ ಸಮಾಜದ ಆವರಣದಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡ ನವೀಕರಣ ನೆಪದಲ್ಲಿ ವಾಸ್ತು ಪಾಲನೆ ಆಗಿದೆ.

ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ: ಪೇದೆ ಮೇಲೆ ಶಸ್ತ್ರಾಸ್ತ್ರಗಳಿಂದ ದಾಳಿ ಮಾಡಿದ್ದ ರೌಡಿಗೆ ಗುಂಡು!
ಕಾಂಗ್ರೆಸ್'ನ ಬ್ಲಾಕ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ನಡೆಸಿದ್ದ ರೌಡಿಶೀಟರ್'ಗೆ ಕಾಲಿಗೆ ಗುಂಡು ಹಾರಿಸಿದ ಪೊಲೀಸರು, ರೌಡಿಯನ್ನು ಬಂಧಿಸಿದ್ದಾರೆ...

ಮಹದಾಯಿ ವಿವಾದ: ಬಿಜೆಪಿ ಕಾರ್ಯಕರ್ತರಿಂದ ಹುಬ್ಬಳ್ಳಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ
ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಹುಬ್ಬಳ್ಳಿಯ....

