ರಾಜಕೀಯಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆ ಸ್ಥಗಿತ: 'ನಿಮ್ಮ ಖರ್ಚಲ್ಲೇ ಚುನಾವಣೆ ಎದುರಿಸಿ'; ಸಂಪುಟ ಸಹೋದ್ಯೋಗಿಗಳಿಗೆ ಸಿಎಂ-ಡಿಸಿಎಂ ಸೂಚನೆ
ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹಣ ಖರ್ಚು ಮಾಡಲು ಪಕ್ಷದ ಹಿರಿಯ ನಾಯಕರ ಕೈ ಕಟ್ಟಿಹಾಕಿದಂತೆ ಆಗಿದೆ.