ರಾಜಕೀಯ100 ದಿನಗಳ ಆಡಳಿತ ಪೂರೈಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹಲವು ಸವಾಲು: ಪಕ್ಷದೊಳಗೆ ಆಂತರಿಕ ಭಿನ್ನಮತ ಶಮನ ಮಾಡುವ ಚಿಂತೆ
ಅಧಿಕಾರಕ್ಕೆ ಬಂದ ಮೂರ್ನಾಲ್ಕು ತಿಂಗಳಿನಲ್ಲಿಯೇ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರನ್ನು ಜಾರಿ ಮಾಡಿ ಸರ್ಕಾರದ ಬಗ್ಗೆ ಉತ್ತಮ ಜನಾಭಿಪ್ರಾಯ ಕೇಳಿಬರುತ್ತಿರುವಾಗಲೇ ಸಿದ್ದರಾಮಯ್ಯ ಸರ್ಕಾರವು ಈಗ ರಾಜಕೀಯವಾಗಿ ಅನೇಕ ರಂಗಗಳಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ.