congress party workers

ಆತ್ಮವಿಶ್ವಾಸ ಕಳ್ಕೋಬೇಡಿ, ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ: ಪಕ್ಷದ ಕಾರ್ಯಕರ್ತರಿಗೆ ಡಿಕೆಶಿ ಹೇಳಿದ್ದೇನು?
ರಾಜಕೀಯ

ಆತ್ಮವಿಶ್ವಾಸ ಕಳ್ಕೋಬೇಡಿ, ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ: ಪಕ್ಷದ ಕಾರ್ಯಕರ್ತರಿಗೆ ಡಿಕೆಶಿ ಹೇಳಿದ್ದೇನು?

ಕಳೆದ ರಾತ್ರಿ ನಡೆದ ಡಿನ್ನರ್ ಮೀಟಿಂಗ್​ನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ, ಸಚಿವರಾದ ಎಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ ಹೆಚ್ ಮುನಿಯಪ್ಪ, ವೆಂಕಟೇಶ್, ಮಾಜಿ ಸಚಿವ ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್! ಸಿಎಂ, ಡಿಸಿಎಂ, ಸಚಿವರ ಭೇಟಿಗೆ ಸದಾವಕಾಶ!
ರಾಜಕೀಯ

ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್! ಸಿಎಂ, ಡಿಸಿಎಂ, ಸಚಿವರ ಭೇಟಿಗೆ ಸದಾವಕಾಶ!

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಮೀಸಲಿಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಷಯವನ್ನು ತಿಳಿಸಿದ್ದಾರೆ.

'ಭಾರತ್ ಜೋಡೋ ಯಾತ್ರೆ'ಗೆ ಕೇಳಿದಷ್ಟು ಹಣ ನೀಡದ ಕೇರಳದ ತರಕಾರಿ ಅಂಗಡಿ ಮಾಲೀಕ, ಹಲ್ಲೆ: ಮೂವರು ಕಾಂಗ್ರೆಸ್ ಕಾರ್ಯಕರ್ತರ ವಜಾ
ದೇಶ

'ಭಾರತ್ ಜೋಡೋ ಯಾತ್ರೆ'ಗೆ ಕೇಳಿದಷ್ಟು ಹಣ ನೀಡದ ಕೇರಳದ ತರಕಾರಿ ಅಂಗಡಿ ಮಾಲೀಕ, ಹಲ್ಲೆ: ಮೂವರು ಕಾಂಗ್ರೆಸ್ ಕಾರ್ಯಕರ್ತರ ವಜಾ

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ 8ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ವಿವಾದವೊಂದು ಸೃಷ್ಟಿಯಾಗಿದೆ. ಕೇರಳದ ಕೊಲ್ಲಂನಲ್ಲಿ ಪಕ್ಷದ ಮೆರವಣಿಗೆಗೆ ತರಕಾರಿ ಅಂಗಡಿ ಮಾಲೀಕರಿಂದ ಕಾಂಗ್ರೆಸ್ ಕಾರ್ಯಕರ್ತರು ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, 'ಸಾಕಷ್ಟು' ಹಣ ನೀಡದ್ದಕ್ಕಾಗಿ ಅವರ ಅಂಗಡಿಗಳನ್ನು ದೋಚುವ ವೀಡಿಯೊಗಳು ಹೊರಬಂದಿದ್ದು ಸಾಕಷ್ಟು ಸದ್ದು ಮಾಡುತ್ತಿವೆ.

ಕಾಸರಗೋಡು: ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ
ದೇಶ

ಕಾಸರಗೋಡು: ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ

ಅನಾಮಿಕ ದುಷ್ಕರ್ಮಿಗಳಿಂದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಹತ್ಯೆಯಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ರಾಹುಲ್ ಗಾಂಧಿಗೆ ಅಭಿನಂದನೆ!
ದೇಶ

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ರಾಹುಲ್ ಗಾಂಧಿಗೆ ಅಭಿನಂದನೆ!

ಕಾಂಗ್ರೆಸ್ ನ ಕಾರ್ಯಕರ್ತರು ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.