Congress party

ಚಿಂತಾಮಣಿಯ ದೊಣ್ಣೆ ನಾಯಕನಿಗೆ.. ನಿಮ್ಮ ವಿರುದ್ಧ ಸಮರ ನಿರಂತರ; ಒಂದು ಕಲ್ಲು ಬಿದ್ದರೆ ಹತ್ತು ಕಲ್ಲು ಹಾಕುವವನು ನಾನು!
ಮುನಿಯಪ್ಪ ಅವರ ಕುಟುಂಬದ ವ್ಯಕ್ತಿಗೆ ಟಿಕೆಟ್ ಕೊಡಬಾರದೆಂದು ಹಠಕ್ಕೆ ಬಿದ್ದು ಟಿಕೆಟ್ ತಪ್ಪಿಸಿದ್ದೀರ ಮತ್ತು ಶಿಡ್ಲಘಟ್ಟದ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದ ರಾಜುಗೌಡರನ್ನ ವಿನಾಕಾರಣ ಟಾರ್ಗೆಟ್ ಮಾಡಿ ಆತನ ರಾಜಕೀಯ ಭವಿಷ್ಯವನ್ನು ಮುಗಿಸಿದ್ದೀರ.

'ಸಿಎಂ ಬದಲಿಸಿದಾಗಲೆಲ್ಲಾ ಪಕ್ಷಕ್ಕೆ ತೊಂದರೆಯಾಗಿದೆ': ಕೆ.ಎನ್ ರಾಜಣ್ಣ
ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ನಾನು ಮೊದಲಿನಿಂದಲೂ ಸಚಿವ ಸ್ಥಾನ ಕೇಳಿರಲಿಲ್ಲ. ಸಚಿವರ ಪಟ್ಟಿಯಲ್ಲಿ ಗೊಂದಲವಾಗಿದ್ದು, ಮೂರು ಬಾರಿ ಪಟ್ಟಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ; ಧಾರ್ಮಿಕ ಮುಖಂಡರಿಂದ ಶಿಫಾರಸು ಮಾಡಿಸಿದ ಇತಿಹಾಸವಿಲ್ಲ: ಯು.ಟಿ ಖಾದರ್
ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಿ ಮೂರು ವರ್ಷಗಳ ನಂತರ ಮನೆಗೆ ಮರಳಿದ ಅನುಭವ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗ, ಸಚಿವ ಸಂಪುಟ ರಚನೆಯ ವೇಳೆ ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಇತ್ತು.

ಅತಿ ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯ 2006ರಲ್ಲಿ ಕಾಂಗ್ರೆಸ್ ಸೇರಿದ್ದು ಹೇಗೆ? 'ದಾಖಲೆರಾಮಯ್ಯ' ಹೇಳಿದ್ದು ಇಷ್ಟು...
ಕನ್ನಡ ಚಿತ್ರರಂಗದ ದಿಗ್ಗಜ ದಿವಂಗತ ಡಾ. ರಾಜ್‌ಕುಮಾರ್ ಅವರ ಪ್ರಸಿದ್ಧ ಪದವಾದ ‘ಅಭಿಮಾನಿ ದೇವರುಗಳು’ ಎಂಬ ಮಾತನ್ನು ಬಳಸಿ ತಮ್ಮ ಬೆಂಬಲಿಗರಿಗೆ ಹಾಗೂ ಕನ್ನಡ ಜನತೆಗೆ ಸಿದ್ದರಾಮಯ್ಯ ಧನ್ಯವಾದ ಹೇಳಿದರು.

'ನನ್ನ ನಾಯಕತ್ವದಲ್ಲಿ 136 ಶಾಸಕರು ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂಬ ಆಶಾಭಾವನೆಯಲ್ಲಿದ್ದೇನೆ': ಡಿ.ಕೆ ಶಿವಕುಮಾರ್
ನನ್ನ ನಾಯಕತ್ವದಲ್ಲೇ ಜನತೆ 136 ಶಾಸಕರನ್ನು ಗೆಲ್ಲಿಸಿರೋದು ಎಂದು ಹೇಳುವ ಮೂಲಕ ವದಂತಿಗಳಿಗೆ ಮತ್ತಷ್ಟು ಸಂಚಲನ ಮೂಡಿಸಿದ್ದಾರೆ.

ಮತಗಳ್ಳತನದ ಆರೋಪದ ಸುತ್ತಾ ಜಟಾಪಟಿ (ನೇರ ನೋಟ)
ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಹಾಗೂ ಚುನಾವಣಾ ಆಯೋಗದ ಮಧ್ಯೆ ಸಂಘರ್ಷ ಆರಂಭವಾಗಿದೆ. ದೇಶದಲ್ಲಿ ಪ್ರತಿಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಈ ಪ್ರಮಾಣದಲ್ಲಿ ಮುಗಿಬಿದ್ದಿರುವುದು ಬಹುಶಃ ಇದೇ ಮೊದಲು.

Haryana Elections 2024: ಬಜರಂಗ್ ಪುನಿಯಾ, ವಿನೇಶ್ ಫೋಗಟ್ Congress ಪಕ್ಷಕ್ಕೆ ಸೇರ್ಪಡೆ!
ದೆಹಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನೇತೃತ್ವದಲ್ಲಿ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

'ಟೈಮ್ ವೇಸ್ಟ್ ಮಾಡ್ಬೇಡಿ, ವಯಸ್ಸಾಗತ್ತೆ, ಇನ್ನು 9 ವರ್ಷ ಈ ಕಾಂಗ್ರೆಸ್ ಸರ್ಕಾರ ಇರತ್ತೆ, ಬನ್ನಿ ಸೇರ್ಕೊಳ್ಳಿ'
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ತಂದೇ ತರುತ್ತೇವೆ ಎಂದ ಡಿಸಿಎಂ

ಚುನಾವಣಾ ವರ್ಷದಲ್ಲಿ ಮೋದಿ ಸರ್ಕಾರ 'ಚುನಾವಣಾ ಆಯೋಗ'ದ ಮೇಲೆ ಹಿಡಿತ ಸಾಧಿಸಲು ಬಯಸುತ್ತಿದೆ: ಕಾಂಗ್ರೆಸ್ ಆರೋಪ
ಚುನಾವಣಾ ವರ್ಷದಲ್ಲಿ ಚುನಾವಣಾ ಆಯೋಗದ ಮೇಲೆ ಹಿಡಿತ ಸಾಧಿಸಲು ಮೋದಿ ಸರಕಾರ ಬಯಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

