Congress party

ರಾಹುಲ್ ಗಾಂಧಿ ಖಾತೆ ನಂತರ ಕಾಂಗ್ರೆಸ್ ಟ್ವೀಟ್ ಖಾತೆಯೂ ಹ್ಯಾಕ್, ಆಕ್ಷೇಪಾರ್ಹ ಪೋಸ್ಟ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬಳಸುತ್ತಿದ್ದ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿದ ಬೆನ್ನಲ್ಲೇ ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯನ್ನೂ ಹ್ಯಾಕ್ ಮಾಡಿದ್ದಾರೆ.

ನೋಟು ನಿಷೇಧದ ಪರವಾಗಿದ್ದೀರೋ, ವಿರೋಧವಾಗಿದ್ದೀರೋ ಸ್ಪಷ್ಪಪಡಿಸಿ: ಕಾಂಗ್ರೆಸ್'ಗೆ ನಾಯ್ಡು
ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಪರವಾಗಿದ್ದೀರೋ ಅಥವಾ ವಿರೋಧವಾಗಿದ್ದೀರೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು...
ರೋಗವನ್ನು ಬೀದಿಯಲ್ಲಿ ಹೇಳಿಕೊಳ್ಳಬಾರದು, ವೈದ್ಯರ ಹತ್ತಿರ ಹೋಗಬೇಕು: ಮಲ್ಲಿಕಾರ್ಜುನ ಖರ್ಗೆ
ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಹೆಚ್ಚುತ್ತಿರುವ ಭಿನ್ನಮತದ ಬಗ್ಗೆ ನನಗೆ ತುಂಬಾ ಬೇಸರವಾಗುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂಥ ಚಟುವಟಿಕೆಗಳ ವಿರುದ್ಧ ...

ಪಕ್ಷ ನನಗೆ ಯಾವ ಹೊಣೆ ವಹಿಸಿದರೂ ನಿರ್ವಹಿಸುತ್ತೇನೆ: ರಮ್ಯಾ
ನಾನು ಯಾವುದೇ ಹುದ್ದೆ ಬಯಸುವುದಿಲ್ಲ. ಪಕ್ಷಕ್ಕೆ ಒಳಿತಾಗುತ್ತದೆ ಎಂದಾದರೆ, ಎಂಎಲ್‌ಎ, ಎಂಎಲ್‌ಸಿ, ಎಂಪಿ ಯಾವ ಸ್ಥಾನ ನನಗೆ ನೀಡಿದರೂ ..

ಕಾಂಗ್ರೆಸ್ ಪಕ್ಷದ ಒಟ್ಟು ಆದಾಯ ರು. 1,687 ಕೋಟಿ
ರಾಜಕೀಯ ಪಕ್ಷಗಳು ತಮ್ಮ ಆದಾಯದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅತೀ ಹೆಚ್ಚು ಆದಾಯ ಕಾಂಗ್ರೆಸ್ ಪಕ್ಷಕ್ಕಿದೆ. 2010-11 ರಿಂದ 2013-14ರ...

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಮೋದಿ ಸರ್ವಾಧಿಕಾರಿ ಪ್ರವೃತ್ತಿಗೆ ಸಾಕ್ಷಿ: ಕಾಂಗ್ರೆಸ್
ಕೇಂದ್ರ ಸರ್ಕಾರದ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಡೆಯದ ಕೃಷ್ಣ ಸೋನಿಯಾ ಭೇಟಿ
ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ಭಾರಿ ಬದಲಾವಣೆ ತರಲಿದೆ ಎಂದೇ ಭಾವಿಸಲಾಗಿದ್ದ ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕಷ್ಣ ಅವರ ದೆಹಲಿ ಭೇಟಿಯ ಮೊದಲ ದಿನ ಯಾವ ಅಚ್ಚರಿಯೂ ನಡೆಯಲಿಲ್ಲ...

ಕಾಂಗ್ರೆಸ್‍ನಲ್ಲಿ ಇತ್ತು ಗೊಂದಲ
ಸನಾತನ ಸಂಸ್ಥೆ ಮೇಲೆ ನಿಷೇಧ ಹೇರುವ ಬಗ್ಗೆ ಕಾಂಗ್ರೆಸ್‍ನಲ್ಲೇ ಗೊಂದಲಗಳು ಎದ್ದಿದ್ದವು. 2011ರಲ್ಲಿ ಮಹಾರಾಷ್ಟ್ರ ಸರ್ಕಾರ ನಿಷೇಧ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ತಿಳಿಸಿದ್ದಾರೆ...

ಮತದಾರರಿಗೆ ಭರಪೂರ ಭರವಸೆ
ಬಿಬಿಎಂಪಿ ಚುನಾವಣಾ ಸಮರಕ್ಕೆ `ಪಂಚಭಾಷೆ'ಗಳಲ್ಲಿ ಪ್ರಣಾಳಿಕೆಯನ್ನು ಪ್ರಕಟಿಸಿರುವ ಕಾಂಗ್ರೆಸ್, ವರ್ತುಲ ರೈಲ್ವೆ ಯೋಜನೆಗಳು...

