ರಾಜಕೀಯಲೋಕಸಭಾ ಚುನಾವಣೆಯಲ್ಲಿ ಸೋಲಿನ ಪರಾಮರ್ಶೆಗೆ ಸತ್ಯ ಶೋಧನ ಸಮಿತಿ ರಚನೆ: ಡಿಸಿಎಂ ಡಿ ಕೆ ಶಿವಕುಮಾರ್
ಕಲ್ಯಾಣ ಕರ್ನಾಟಕ ಹೊರತಾಗಿ ಮಿಕ್ಕ ಕಡೆ ಪಕ್ಷ ಸೋಲಿನ ಪರಾಮರ್ಶೆಗೆ ಸತ್ಯಶೋಧನ ಸಮಿತಿ ರಚಿಸಲಾಗುವುದು. ಈ ಸಮಿತಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.