Congress Poll Promises

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ
ನಮ್ಮ ಸರ್ಕಾರದ ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು ಮತ್ತು 1.3 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ, ಬೇರೆನೂ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

