Congress President

AICC ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಳಿಸಿದ ಖರ್ಗೆ; ಪಕ್ಷದ ನಾಯಕರಿಂದ ಅಭಿನಂದನೆ
ಖರ್ಗೆ ಅವರ ಎರಡು ವರ್ಷಗಳ ಅಧಿಕಾರವಧಿಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸುಧಾರಣೆ ಕಂಡಿದೆ. 2019ರ ಚುನಾವಣೆಯಲ್ಲಿ 52 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವೈಎಸ್ ಶರ್ಮಿಳಾ ರೆಡ್ಡಿ ನೇಮಕ!
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ರಾಜಸ್ಥಾನ ಪಿಸಿಸಿ ಅಧ್ಯಕ್ಷರ ಕಚೇರಿ, ಮನೆ ಮೇಲೆ ಇಡಿ ದಾಳಿ
ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್...

ನಾವೆಲ್ಲರೂ ಸನಾತನ ಧರ್ಮವನ್ನು ನಂಬುತ್ತೇವೆ: ಮಧ್ಯ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್
ಭಾರತದ ಪ್ರತಿಯೊಬ್ಬ ಪ್ರಜೆಗೂ ಸನಾತನ ಧರ್ಮದ ಮೇಲೆ ನಂಬಿಕೆಯಿದೆ ಮತ್ತು ಅದು ಚರ್ಚೆಯ ವಿಷಯವಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಶುಕ್ರವಾರ ಹೇಳಿದ್ದಾರೆ.

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ: ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.

ವಿಧಾನಸಭೆ ಚುನಾವಣೆ: ಬಿಜೆಪಿ ಕಡೆ ವಾಲಿರುವ ದಲಿತರನ್ನು ವಾಪಸ್ ಕಾಂಗ್ರೆಸ್‌ಗೆ ಕರೆ ತರುವುದೇ ಖರ್ಗೆ ನಾಯಕತ್ವ?
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದರಿಂದಾಗಿರುವ ರಾಜಕೀಯ ಪರಿಣಾಮವೇನು ಎಂಬುದನ್ನು ಚುನಾವಣೆ ನಡೆಯಲಿರುವ ತಮ್ಮದೇ ರಾಜ್ಯದಲ್ಲಿ ವೀಕ್ಷಿಸಲಾಗುತ್ತಿದೆ. ಪಕ್ಷವು ತನ್ನ ದಲಿತ ಮತಗಳ ನೆಲೆಯನ್ನು ಕ್ರೋಢೀಕರಿಸಲು ಇದು ನೆರವಾಗುವ ನಿರೀಕ್ಷೆಯಲ್ಲಿದೆ.

ಮಲ್ಲಿಕಾರ್ಜುನ ಖರ್ಗೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶುಭಾಶಯ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಖರ್ಗೆ Vs ತರೂರ್ ಅಧಿಕೃತ, ಅ.17ರಂದು ಮತದಾನ
ಅಕ್ಟೋಬರ್ 17 ರಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಪಕ್ಷದ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಶನಿವಾರ ಘೋಷಿಸಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಇಬ್ಬರೂ...

ಒಬ್ಬ ಅಭ್ಯರ್ಥಿ ಸ್ಪರ್ಧಿಸಲು ನಿರ್ಧರಿಸಿದಾಗ ನಾ ಹೇಗೆ ತಡೆಯಲಿ?: ತರೂರ್ ಸ್ಪರ್ಧೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ ಎಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶಶಿ ತರೂರ್ ಸೇರಿದಂತೆ ಇತರರಿಗೆ ಹೇಳಿದ್ದಾಗಿ ಕಣದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ...

