Congress Presidential polls

ಮತದಾನ ಮುಕ್ತಾಯ: ಯಾರಾಗ್ತಾರೆ ಕಾಂಗ್ರೆಸ್ ಅಧ್ಯಕ್ಷ; 'ನಿಷ್ಠಾವಂತ' ಖರ್ಗೆ? 'ಬದಲಾವಣೆಯ' ತರೂರ್?
ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಗೆ ಮುಕ್ತಾಯಗೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಹಸ್ಯ ಮತದಾನ; ಎರಡೂ ಅಭ್ಯರ್ಥಿಗಳಿಗೆ ಸಮಾನ ಅವಕಾಶ: ಮಧುಸೂದನ್ ಮಿಸ್ತ್ರಿ
ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ರಹಸ್ಯ ಮತದಾನ ನಡೆಯಲಿದ್ದು, ಯಾರು ಯಾರಿಗೆ ಎಷ್ಟು ಮತ ಹಾಕಿದ್ದಾರೆ ಎನ್ನುವುದನ್ನು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಬುಧವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್-ಅಶೋಕ್ ಗೆಹ್ಲೋಟ್ ನಡುವೆ ಸ್ಪರ್ಧೆ?
ಈ ಬಾರಿ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದ ಸದಸ್ಯರು ತುಂಬುವುದಿಲ್ಲ ಎಂಬುದು ಪಕ್ಕಾ ಆಗ್ತಿದ್ದಂತೆ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಶಶಿತರೂರ್ ಅವರಿಗೆ ಸೋನಿಯಾಗಾಂಧಿಯವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಸೋನಿಯಾ ಗಾಂಧಿ ಭೇಟಿ ಮಾಡಿದ ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಆದರೆ, ಸಭೆಯಲ್ಲಿ ಏನಾಯಿತು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

