ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಅಭ್ಯರ್ಥಿ ಶಶಿ ತರೂರ್ ಹೇಳಿದ್ದಾರೆ. ತಾನು ಎಂದಿಗೂ ಸವಾಲುಗಳಿಂದ ಹಿಂದೆಸರಿಯುವುದಿಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ.