ರಾಜಕೀಯಕರ್ನಾಟಕದಲ್ಲಿ ಮಲ್ಲಿಕಾರ್ಜುನ ಖರ್ಗೆ ಪರ ಶೇ.100 ರಷ್ಟು ಮತದಾನ: ಹೊರ ರಾಜ್ಯಗಳಲ್ಲಿಯೂ ಖರ್ಗೆ ಫೇವರ್; ಎಕ್ಸಿಟ್ ಪೋಲ್ ವರದಿ!
ಬೆಂಗಳೂರಿನಲ್ಲಿ ಸೋಮವಾರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತಿದ್ದು, ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಲ್ಲರ ಮೆಚ್ಚಿನವರಾಗಿದ್ದಾರೆ.