ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು.