Congress programme

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
ರಾಜಕೀಯ

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ರಾಹುಲ್ ಗಾಂಧಿ ವಿದ್ಯಾರ್ಥಿಗಳು ಮತ್ತು ಪರೀಕ್ಷೆಗಳ ಬಗ್ಗೆ “ಮೊಸಳೆ ಕಣ್ಣೀರು” ಸುರಿಸುತ್ತಿದ್ದಾರೆ. ಅವರ ಕಾಳಜಿ ನಿಜವಾಗಿದ್ದರೆ, ದೇಶದ ಪ್ರಮುಖ ಪ್ರವೇಶ ಪರೀಕ್ಷೆಗಳಲ್ಲಿ ಒಂದಾದ ನೀಟ್ ನಡೆಯುವ ಸಮಯದಲ್ಲೇ ನಗರದ ಮಧ್ಯಭಾಗದಲ್ಲಿ ರಾಜಕೀಯ ಸಮಾವೇಶ ನಡೆಸುತ್ತಿರಲಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಹಾಸನ ಸಮಾವೇಶ ಕುರಿತು ಪತ್ರ ಬರೆದಿರುವ ಬಗ್ಗೆ ನನಗೆ ಗೊತ್ತಿಲ್ಲ, ಇಂದು ಪ್ರಧಾನಿ ಭೇಟಿ: ಡಿ ಕೆ ಶಿವಕುಮಾರ್
ರಾಜ್ಯ

ಹಾಸನ ಸಮಾವೇಶ ಕುರಿತು ಪತ್ರ ಬರೆದಿರುವ ಬಗ್ಗೆ ನನಗೆ ಗೊತ್ತಿಲ್ಲ, ಇಂದು ಪ್ರಧಾನಿ ಭೇಟಿ: ಡಿ ಕೆ ಶಿವಕುಮಾರ್

ಕಳಸಾ ಬಂಡೂರಿ ನಾಲಾ ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಗತ್ಯವಿರುವ ಅರಣ್ಯ ಮತ್ತು ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು.