ರಾಜ್ಯಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ; ಪ್ರಜಾಧ್ವನಿ ಯಾತ್ರೆ ಸೇರಿ ಕಾಂಗ್ರೆಸ್ನ ಎಲ್ಲಾ ಕಾರ್ಯಕ್ರಮಗಳು ರದ್ದು
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ಸೇರಿದಂತೆ ಕಾಂಗ್ರೆಸ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.