Congress protest

ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಎದುರಿಸಿ, ಗೆಲ್ಲಿ ನೋಡೋಣ: ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲ್!
ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು ಚುನಾವಣಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಅನುಮಾನ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

Vote chori ವಿರುದ್ಧ ಪ್ರತಿಭಟನೆ: ಸತ್ಯವನ್ನು ಎತ್ತಿ ಹಿಡಿದು ಮೋದಿ, ಶಾ, RSS ಸರ್ಕಾರವನ್ನ ದೇಶದಿಂದ ಕಿತ್ತೂಗೆಯುತ್ತೇವೆ- ರಾಹುಲ್
ಸುಖಬೀರ್ ಸಂಧು, ಜ್ಞಾನೇಶ್ ಕುಮಾರ್, ವಿವೇಕ್ ಜೋಶಿ ಹೆಸರುಗಳನ್ನು ನೆನಪಿಡಿ. ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಿದೆ. ನರೇಂದ್ರ ಮೋದಿ ಅವರಿಗಾಗಿ ಕಾನೂನನ್ನು ಬದಲಾಯಿಸಿದ್ದಾರೆ.

ಕೇಂದ್ರ ಸಚಿವ ಸ್ಥಾನದಿಂದ ಪ್ರಲ್ಹಾದ್ ಜೋಶಿ ವಜಾಕ್ಕೆ ಒತ್ತಾಯ: ಕಾಂಗ್ರೆಸ್ ಪ್ರತಿಭಟನೆ
ಪ್ರಲ್ಹಾದ್ ಜೋಶಿ ಸಂಬಂಧಿಕರು ಟಿಕೆಟ್ ಗಾಗಿ 2 ಕೋಟಿ ಕೇಳಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಮಂಗಳೂರು: ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ, ಬಸ್ ಗೆ ಕಲ್ಲು, ಮಹಿಳೆ ಕಣ್ಣಿಗೆ ಗಾಯ
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಸ್ಟೇಟ್ ಬ್ಯಾಂಕ್ ಮತ್ತು ಜೋಕಟ್ಟೆ ನಡುವೆ ಸಂಚರಿಸುತ್ತಿದ್ದ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣವಾಗಿ ಪುಡಿ ಪುಡಿಯಾಗಿದೆ.

ಬಾಗಲಕೋಟೆ: ಪ್ರತಿಭಟನೆ ವೇಳೆ 'ಅಂಧಾಭಿಮಾನ'; ಬೆಂಕಿ ಹಚ್ಚಿಕೊಳ್ಳಲು ಸಿದ್ದು ಬೆಂಬಲಿಗ ಯತ್ನ
ಗಾಯಾಳುಗಳನ್ನು ಗುಳೇದಗುಡ್ಡ ಬಳಿಯ ನಾಗರಾಲ್ ನಿವಾಸಿ ದ್ಯಾವಪ್ಪ ಮಾಗಿ ಮತ್ತು ಬಿಳಗಿ ತಾಲೂಕಿನ ಗಿರಿಸಾಗರದ ಹನುಮಂತ್ ಎಂದು ಗುರುತಿಸಲಾಗಿದೆ.

'ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ'; ರಾಜ್ಯಪಾಲ ಗೆಹ್ಲೋಟ್'ಗೆ ಕಾಂಗ್ರೆಸ್ MLC ಐವನ್ ಡಿಸೋಜಾ ಎಚ್ಚರಿಕೆ!
ಐವನ್ ಡಿಸೋಜಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ.

ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ಇಡಿ ಪ್ರಯತ್ನದ ವಿರುದ್ಧ ಹೋರಾಟ: ಡಿ.ಕೆ ಶಿವಕುಮಾರ್
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ ನಮ್ಮ ಎಸ್ ಐಟಿ ರಚಿಸಿ, ಹಲವರನ್ನು ಬಂಧಿಸಿ, ಶೇ.50ಕ್ಕೂ ಹೆಚ್ಚಿನ ಹಣವನ್ನು ತೆಲಂಗಾಣದಿಂದ ಹಿಂಪಡೆಯಲಾಗಿದೆ.

'ಅನ್ಯಾಯ ಸಾಕು, ನ್ಯಾಯ ಕೊಡಿ ಚೊಂಬೇಶ್ವರ, ಬರ ಪರಿಹಾರ ಬಿಡುಗಡೆ ಮಾಡಿ': ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ


