ದೇಶ'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!
ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ರಮೇಶ್ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.