ರಾಜ್ಯಹೆಚ್ಚುತ್ತಿರುವ ಹಿಂದೂ ರಾಷ್ಟ್ರೀಯತೆ ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ: ಅಮೆರಿಕ ವರದಿ
ಭಾರತದಲ್ಲಿ ಹಿಂದೂ ರಾಷ್ಟ್ರೀಯತೆ ಎಂಬುದು ರಾಜಕೀಯ ಶಕ್ತಿಯಾಗಿ ಪರಿವರ್ತನೆಯಾಗುತ್ತಿದ್ದು, ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ ಎಂದು ಅಮೆರಿಕದ ಕಾಂಗ್ರೆಸ್ ವರದಿಯೊಂದು ಹೇಳಿದೆ.