Congress Samavesha

Pahalgam Terror Attack: ಭದ್ರತಾ ವೈಫಲ್ಯ ಪ್ರಶ್ನಿಸಬಾರದಾ? ಬಿಜೆಪಿ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ!
ಭಾರತಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ ಆರ್.ಎಸ್.ಎಸ್ ಕೇಂದ್ರ ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ. ಇದಕ್ಕೆ ನಾಚಿಕೆ ಆಗುವುದಿಲ್ಲವೇ?

ಆಪರೇಷನ್ ಹಸ್ತ: ಜೆಡಿಎಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗ ಆಫರ್!
ಪಾಪ ಜೆಡಿಎಸ್ ಕಾರ್ಯಕರ್ತರಿಗೆ ಹೇಳಬೇಕು. ಅವರು ಟೈಮ್ ವೆಸ್ಟ್ ಮಾಡಿಕೊಳ್ಳುವುದು ಬೇಡ. ಬೆಂಗಳೂರು ದಕ್ಷಿಣ ಜಿಲ್ಲೆಯಾಗುತ್ತಿದೆ.

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಪ್ರಿಯಾಂಕಾ ಗಾಂಧಿ
ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿ ಅವರಿಗೆ ರಾಜಕೀಯವನ್ನು ಇಷ್ಟಪಟ್ಟಿರಲಿಲ್ಲ ಎಂದು ಅವರ ಪುತ್ರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ತಿಳಿಸಿದರು.

ಮೋದಿ ಪ್ರಧಾನಿಯಾದ ನಂತರ ಜನತೆ ಭಯದಲ್ಲಿ, ಶ್ರೀರಾಮುಲುವಿಗೆ ಇತಿಹಾಸ ಗೊತ್ತಿಲ್ಲ : ಸಿದ್ದರಾಮಯ್ಯ
ಮೋದಿ ಅವರು ಪ್ರಧಾನಿಯಾದ ನಂತರ ಮಾನವ ವಿರೋಧಿ ಕೆಲಸ ಹೆಚ್ಚಾಗುತ್ತಿದೆ. ಎಲ್ಲೆಡೆ ದ್ವೇಷ ರಾಜಕಾರಣ, ಹಿಂಸೆಯ ರಾಜಕಾರಣದಿಂದ ಜನ ಇಂದು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ದಲಿತರು, ಹಿಂದುಳಿದವರು,. ಅಲ್ಪಸಂಖ್ಯಾತರು, ರೈತರು, ಬಡವರು ಭಯದಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

