ರಾಜ್ಯಕರ್ನಾಟಕ; ಯಶೋಮತಿ ಠಾಕೂರ್ ಕಾಂಗ್ರೆಸ್ ಸಹ ಉಸ್ತುವಾರಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಾಂಗ್ರೆಸ್ ಹೈ ಕಮಾಂಡ್ ಯಶೋಮತಿ ಠಾಕೂರ್ ಅವರನ್ನು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ...