Congress tickets

ಹರಿಯಾಣ ವಿಧಾನಸಭೆ ಚುನಾವಣೆ: 2,500 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು; ಆಂತರಿಕ ಸಮೀಕ್ಷೆ ಮೊರೆ ಹೋದ ಬಿಜೆಪಿ
ಶಾಸಕರು, ಮಾಜಿ ಶಾಸಕರು, ರಾಜಕೀಯ ನಾಯಕರ ಬಂಧುಗಳು, ವಕೀಲರು, ವೈದ್ಯರು, ನಿವೃತ್ತ ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಕರು, ಕೆಲವು ಪತ್ರಕರ್ತರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿತ್ತು.

ಲೋಕಸಭಾ ಚುನಾವಣೆ: ಮುಸ್ಲಿಮರಿಗೆ 3 ಕ್ಷೇತ್ರಗಳ ಟಿಕೆಟ್ ಕೇಳಿದ್ದೇವೆ: ಸಚಿವ ಜಮೀರ್ ಅಹ್ಮದ್
ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರು ಸ್ಪರ್ಧಿಸಲು ಮೂರು ಕ್ಷೇತ್ರಗಳ ಟಿಕೆಟ್ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.

ಪಕ್ಷ ಸೇರುವಂತೆ ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ, ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

