Congress vs BJP

ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ: ಡಿಕೆ ಸುರೇಶ್ ಗಂಭೀರ ಆರೋಪ
ಕೆಎಂಎಫ್ ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರದ ಹುನ್ನಾರ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಶಾಸಕರ ಪುತ್ರನ ಲಂಚಾಯಣ: ಕಾಂಗ್ರೆಸ್ ಗೆ ಹೊಸ ಅಸ್ತ್ರ..., ಬಿಜೆಪಿ ಕಂಗಾಲು (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಅದೊಂದು ದಾಳಿ. ಇಡೀ ಬಿಜೆಪಿಯನ್ನೇ ಕಂಗಾಲಾಗಿಸಿದೆ... ಇಷ್ಟಕ್ಕೂ ಲೋಕಾಯುಕ್ತರು ಬೀಸಿದ ಬಲೆಗೆ ಬಿದ್ದಿರುವುದು ಬಿಜೆಪಿ ಶಾಸಕರ ಪುತ್ರ. ಆತನ ಮನೆ, ಕಚೇರಿ ಸೇರಿ ಎಲ್ಲ ಕಡೆ ಸದ್ಯಕ್ಕೆ ಸಿಕ್ಕಿರುವುದು 8 ಕೋಟಿ ರೂ. ನಗದು ಹಣ.

ಈ ರೀತಿಯ ನಿರೂಪಣೆ ಸರಿಯಲ್ಲ.. ಪ್ರಗತಿಪರ ರಾಜಕಾರಣಕ್ಕೆ ಆದ್ಯತೆ ನೀಡಬೇಕು: ಯತ್ನಾಳ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
ಚುನಾವಣೆ ಹತ್ತಿರಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಬ್ಬಕ್ಕನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಬಿಜೆಪಿ ನಾಯಕರ ವಿರುದ್ದವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ
2018ರಲ್ಲಿ ಶ್ರೀರಾಮುಲು ವಿರುದ್ಧ ತೊಡೆತಟ್ಟಿದ್ದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

'ನಾಯಿ ಕಾದಿತ್ತು, ಅನ್ನ ಹಳಸಿತ್ತು'.. 'ಬೇರೆ ದಾರಿಯಿಲ್ಲದೆ ಈಶ್ವರಪ್ಪ ರಾಜೀನಾಮೆ': ಸಿದ್ದರಾಮಯ್ಯ
ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವನ್ನು ಹೆಡೆಮುರಿಕಟ್ಟಿ ಕೂರಿಸುವ ಕಾಲ ಬಂದಿದ್ದು, ಅಂದು ನಾವು ಮಾಡಿದ ಕೆಲಸದಿಂದ ಬೇರೆ ದಾರಿಯಿಲ್ಲದೆ ಈಶ್ವರಪ್ಪ ರಾಜೀನಾಮೆ ನೀಡಿದರು ಎಂದು ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ, ರಾಬರ್ಟ್ ವಾದ್ರಾ ಸೇರಿ 'ಕೈ' ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ 3728 ಪುಟಗಳ ದೂರು!
ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.

