Congress vs BJP

Panchamasali Lingayat quota: 'ಸುಪ್ರೀಂ ಕೋರ್ಟ್ ಆದೇಶದ ಪ್ರತಿಯನ್ನು ಸದನದ ಮುಂದಿಡುತ್ತೇವೆ'- ಸಿಎಂ ಸಿದ್ದರಾಮಯ್ಯ!
ರಾಜ್ಯ

Panchamasali Lingayat quota: 'ಸುಪ್ರೀಂ ಕೋರ್ಟ್ ಆದೇಶದ ಪ್ರತಿಯನ್ನು ಸದನದ ಮುಂದಿಡುತ್ತೇವೆ'- ಸಿಎಂ ಸಿದ್ದರಾಮಯ್ಯ!

2ಎ ಮೀಸಲಾತಿ ವಿಚಾರವಾಗಿ ಪಂಚಮಸಾಲಿ (Panchmasali) ಸಮುದಾಯ ನಾಳೆ ಸುವರ್ಣ ಸೌಧ ಮುತ್ತಿಗೆಗೆ ಸಜ್ಜಾಗಿದೆ. ಈ ವಿಚಾರವಾಗಿ ಇಂದು ಸದನದ ಒಳಗೂ ಮತ್ತು ಹೊರಗೂ ವ್ಯಾಪಕ ಗದ್ದಲವಾಗುತ್ತಿದೆ.

ಜಮೀರ್ ಬಚಾವ್?: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು; 'ಶಿಸ್ತುಕ್ರಮ'ದಿಂದ ಎಸ್ಕೇಪ್!
ರಾಜಕೀಯ

ಜಮೀರ್ ಬಚಾವ್?: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು; 'ಶಿಸ್ತುಕ್ರಮ'ದಿಂದ ಎಸ್ಕೇಪ್!

ಕರ್ನಾಟಕ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಪ್ರಮುಖವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಜಯಭೇರಿ ಭಾರಿಸಿದ್ದಾರೆ.

ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ: BJP ವಿರುದ್ಧ ಸಿದ್ದರಾಮಯ್ಯ
ರಾಜ್ಯ

ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ: BJP ವಿರುದ್ಧ ಸಿದ್ದರಾಮಯ್ಯ

ಹೇಗಾದರೂ ಮಾಡಿ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಹುನ್ನಾರ ಆರಂಭಿಸಿದ್ದಾರೆ. ಅದಕ್ಕಾಗಿಯೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ...

'ಭಾರತವನ್ನು ದುರ್ಬಲಗೊಳಿಸಲು ಅಂತಾರಾಷ್ಟ್ರೀಯ ಮಟ್ಟದ ಸಂಚು, ಕಾಂಗ್ರೆಸ್ ಭಾಗಿ': ಪ್ರಧಾನಿ ಮೋದಿ ಗಂಭೀರ ಆರೋಪ
ದೇಶ

'ಭಾರತವನ್ನು ದುರ್ಬಲಗೊಳಿಸಲು ಅಂತಾರಾಷ್ಟ್ರೀಯ ಮಟ್ಟದ ಸಂಚು, ಕಾಂಗ್ರೆಸ್ ಭಾಗಿ': ಪ್ರಧಾನಿ ಮೋದಿ ಗಂಭೀರ ಆರೋಪ

ಹರ್ಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶ ಘೋಷಣೆ ಬೆನ್ನಲ್ಲೇ ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

'ಪ್ರಜಾಪ್ರಭುತ್ವ ಸೋತಿದೆ, ಹರ್ಯಾಣ ಚುನಾವಣಾ ಫಲಿತಾಂಶ ಒಪ್ಪಲು ಸಾಧ್ಯವಿಲ್ಲ': ಚುನಾವಣಾ ಆಯೋಗ ವಿರುದ್ಧ Congress ಅಸಮಾಧಾನ!
ದೇಶ

'ಪ್ರಜಾಪ್ರಭುತ್ವ ಸೋತಿದೆ, ಹರ್ಯಾಣ ಚುನಾವಣಾ ಫಲಿತಾಂಶ ಒಪ್ಪಲು ಸಾಧ್ಯವಿಲ್ಲ': ಚುನಾವಣಾ ಆಯೋಗ ವಿರುದ್ಧ Congress ಅಸಮಾಧಾನ!

ಹರ್ಯಾಣ ಚುನಾವಣಾ ಫಲಿತಾಂಶಗಳು "ಸಂಪೂರ್ಣವಾಗಿ ಅನಿರೀಕ್ಷಿತ, ಸಂಪೂರ್ಣವಾಗಿ ಆಶ್ಚರ್ಯಕರ ಮತ್ತು ವಿರೋಧಾಭಾಸ ಎಂದು ಬಣ್ಣಿಸಿದ್ದಾರೆ

'ಹದ್ದುಬಸ್ತಿನಲ್ಲಿಡಿ': ರಾಹುಲ್ ಗಾಂಧಿ ಕುರಿತಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!
ದೇಶ

'ಹದ್ದುಬಸ್ತಿನಲ್ಲಿಡಿ': ರಾಹುಲ್ ಗಾಂಧಿ ಕುರಿತಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!

ಪ್ರಧಾನಿ ನರೇಂದ್ರ ಮೋದಿಗೆ ಸುದೀರ್ಘ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಎನ್ ಡಿಎ ಮಿತ್ರಕೂಟದ ನಾಯಕರ ಹೇಳಿಕೆಗಳು "ಅತ್ಯಂತ ಆಕ್ಷೇಪಾರ್ಹ" ಮತ್ತು ಹಿಂಸಾತ್ಮಕವಾಗಿವೆ. ನಿಮ್ಮ ನಾಯಕರನ್ನು ಶಿಸ್ತುಬದ್ಧಗೊಳಿಸಿ. ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಗುತ್ತಿಗೆದಾರನಿಗೆ ಬೆದರಿಕೆ: 'ಶಾಸಕ ಮುನಿರತ್ನ ಕ್ಷಮೆ ಕೇಳಲಿ, ಪಕ್ಷದಿಂದ BJP ವಜಾಗೊಳಿಸಲಿ'- DK Suresh
ರಾಜಕೀಯ

ಗುತ್ತಿಗೆದಾರನಿಗೆ ಬೆದರಿಕೆ: 'ಶಾಸಕ ಮುನಿರತ್ನ ಕ್ಷಮೆ ಕೇಳಲಿ, ಪಕ್ಷದಿಂದ BJP ವಜಾಗೊಳಿಸಲಿ'- DK Suresh

ಶಾಸಕ ಮುನಿರತ್ನ ಚುನಾವಣೆ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗೂ ಬೆದರಿಕೆ ಹಾಕಿದ್ದರು. ಶಾಸಕ ಮುನಿರತ್ನರಿಂದ ಅಧಿಕಾರಿಗಳಂತೂ ಭಯ ಭೀತರಾಗಿದ್ದಾರೆ. ಕೆಲವು ಅಧಿಕಾರಿಗಳು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ.

'ನೀವು ಕೋರ್ಟ್‌ಗೆ ಏಕೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ': ವೈಟ್ನರ್ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯಗೆ HDK ತಿರುಗೇಟು
ರಾಜಕೀಯ

'ನೀವು ಕೋರ್ಟ್‌ಗೆ ಏಕೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ': ವೈಟ್ನರ್ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯಗೆ HDK ತಿರುಗೇಟು

ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ..

MUDA Case: 'ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದನ್ನು ಸ್ಪಷ್ಟವಾಗಿ ನೋಡಿ'- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್
ರಾಜಕೀಯ

MUDA Case: 'ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದನ್ನು ಸ್ಪಷ್ಟವಾಗಿ ನೋಡಿ'- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ.