Congress vs BJP

ಪಿತ್ರಾರ್ಜಿತ ಆಸ್ತಿ ಕುರಿತು Sam Pitroda ಹೇಳಿಕೆ; ಅಂತರ ಕಾಯ್ದುಕೊಂಡ ಡಿಕೆಶಿ, ಪ್ರಣಾಳಿಕೆ ಓದಿ ಎಂದ ಖರ್ಗೆ!

ನೇಹಾ ಹಿರೇಮಠ ನಿವಾಸಕ್ಕೆ ಸುರ್ಜೇವಾಲಾ ಭೇಟಿ: ನ್ಯಾಯ ಕೊಡಿಸುವುದಾಗಿ ವಾಗ್ದಾನ

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಕಾಂಗ್ರೆಸ್ ನಾಯಕ ಪಿ. ಚಿದಂಬರಂ
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.

Lok Sabha Election 2024: ಪ್ರಚಾರಕ್ಕೆ ನಕಲಿ 'Shah Rukh Khan' ಬಳಕೆ, ಬಿಜೆಪಿ ಆಕ್ರೋಶ, ಚುನಾವಣಾ ಆಯೋಗಕ್ಕೆ ದೂರು!
ಕಾಂಗ್ರೆಸ್ ಪಕ್ಷ ನಕಲಿ ಶಾರುಖ್ ಖಾನ್ ರನ್ನು ತಮ್ಮ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ಮತದಾರರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.

ಮಂಡ್ಯದಲ್ಲಿ ನಟ Darshan ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: 'ಒಳ್ಳೆ ರಿಸಲ್ಟ್ ಬರುತ್ತೆ'... ಸುಮಲತಾ ಅಂಬರೀಶ್ ಸ್ಪಷ್ಟನೆ!
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಇಂತಹ ಪಕ್ಷದ ಪರ ಪ್ರಚಾರ ಮಾಡು ಎಂದು ನಾನು ಹೇಳಿಲ್ಲ ಎಂದಿದ್ದಾರೆ.

Akhanda Srinivas Murthy: 'ನನ್ನದಲ್ಲದ ತಪ್ಪಿಗೆ ಮನೆ ಸುಟ್ಟು ಹಾಕಿದ್ದರು'; ಬಿಜೆಪಿ ಸೇರ್ಪಡೆ ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಮಾತು!
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಪಕ್ಷಕ್ಕೆ ಬುಧವಾರ ಸೇರ್ಪಡೆಯಾಗಿದ್ದು, ನನ್ನದಲ್ಲದ ತಪ್ಪಿಗೆ ಮನೆ ಸುಟ್ಟು ಹಾಕಿದ್ದರು ಎಂದು ಹೇಳಿದ್ದಾರೆ.

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

Loksabha Election 2024: ಏಪ್ರಿಲ್ 2 ರಿಂದ ಕರ್ನಾಟಕದಲ್ಲಿ Amitshah ಚುನಾವಣಾ ಪ್ರಚಾರ ಆರಂಭ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 2 ರಿಂದ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಶನಿವಾರ ತಿಳಿಸಿದ್ದಾರೆ.

Loksabha Election 2024: ಗ್ಯಾರಂಟಿ vs ಗ್ಯಾರಂಟಿ ಚುನಾವಣೆ; ಯಾವುದೇ ಪಕ್ಷಕ್ಕೂ ಸ್ಪರ್ಧೆ ಸುಲಭವಲ್ಲ!
ಭಾರತದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವುದರೊಂದಿಗೆ, "ಕಾಂಗ್ರೆಸ್‌ನ ಗ್ಯಾರಂಟಿ" ಮತ್ತು "ಮೋದಿ ಕಿ ಗ್ಯಾರಂಟಿಗಳು" ಚುನಾವಣೆಗೆ ಹೊಸ ರೀತಿಯ ವೇದಿಕೆ ಸಿದ್ಧ ಮಾಡಿಕೊಟ್ಟಿದೆ.

