Congress vs BJP

ರಾಮೇಶ್ವರಂ ಕೆಫೆ ಸ್ಫೋಟ: 'ಪೊಲೀಸರ ಗುಪ್ತಚರ ವೈಫಲ್ಯ'.. ಸಿದ್ದು ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ
ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದ್ದು, ರಾಜ್ಯ ಪೊಲೀಸರ ಗುಪ್ತಚರ ವೈಫಲ್ಯ ಸ್ಪಷ್ಟವಾಗಿದ್ದು, ಕೂಡಲೇ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದೆ.

ಚುನಾವಣಾ ಬಾಂಡ್; 'ಸುಪ್ರೀಂ' ತೀರ್ಪಿನಿಂದಾದ ಬದಲಾವಣೆ ಏನು? ಯಾರಿಗೆ ಲಾಭ?
ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಆ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಂದ ರಾಜಕೀಯ ಪಕ್ಷಗಳಿಗೆ ಬರುವ ಅನಿಯಮಿತ ನಿಧಿಗಳಿಗೆ ತಡೆ ಹಾಕಿದೆ.

ಚುನಾವಣಾ ಬಾಂಡ್ ನಿಷೇಧ: ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ನಾಯಕರ ಪ್ರತಿಕ್ರಿಯೆ ಹೀಗಿದೆ!
ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕನ್ನು ಉಲ್ಲಂಘನೆ ಮಾಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿ ಇಬಿಎಸ್ (Electoral Bond Scheme)ನ್ನು ನಿಷೇಧಿಸಿದ್ದು, ಸುಪ್ರೀಂ ಕೋರ್ಟ್ ನಡೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ನಾಯಕರ ಪ್ರತಿಕ್ರಿಯೆ ಇಲ್ಲಿದೆ.

ಮಧ್ಯಪ್ರದೇಶ ಕಾಂಗ್ರೆಸ್ ಗೆ ಆಘಾತ: ದಿಗ್ವಿಜಯ್ ಸಿಂಗ್ ಆಪ್ತ ಬಿಜೆಪಿ ಸೇರ್ಪಡೆ!
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಮರ್ಮಾಘಾತ ಎದುರಾಗಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬುಧವಾರ BJPಗೆ ಸೇರ್ಪಡೆಯಾಗಿದ್ದಾರೆ.

ಐಟಿ, ಇಡಿ, ಸಿಬಿಐ ಬಳಸಿ ಶೆಟ್ಟರ್ ಕರೆದೊಯ್ದಿದ್ದಾರೆ: ಕಾಂಗ್ರೆಸ್ ಆರೋಪ
ಐಟಿ, ಇಡಿ, ಸಿಬಿಐ ಬಳಸಿ ಜಗದೀಶ್ ಶೆಟ್ಟರ್ ರನ್ನು ಬಿಜೆಪಿಯವರು ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ
ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಭಾರತ್ ಜೋಡೊ ನ್ಯಾಯ ಯಾತ್ರೆ: ಜೈರಾಮ್ ರಮೇಶ್, ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ನ್ಯಾಯಯಾತ್ರೆಯ ವೇಳೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: 3 ಗಂಟೆವರೆಗೆಗೆ ಶೇ.60.52 ಮತದಾನ; ಸಿಎಂ ರೇಸ್ ನಲ್ಲಿ ಇಲ್ಲ ಎಂದ ಜ್ಯೋತಿರಾಧಿತ್ಯ ಸಿಂಧಿಯಾ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.60.52ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ, 2.55 ಕೋಟಿ ರೂ. ಪಂಗನಾಮ, ನಾಲ್ವರ ವಿರುದ್ಧ FIR
ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರ ವಿರುದ್ಧದ ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ರಾಜ್ಯದಲ್ಲಿ ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಾಗಿದೆ.

