Congress vs BJP

ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆ; ಪಕ್ಷ ಸೇರಲು 42 ಮುಖಂಡರು ಕಾಯುತ್ತಿದ್ದಾರೆ: ಡಿಕೆ ಶಿವಕುಮಾರ್
ಮಾಜಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಲಮಾಣಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರು.

ಅರವಿಂದ್ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ: ಆತಿಷಿ
ಇಂಡಿಯಾ ಬಣದ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಇದ್ದಾರೆ ಎಂಬ ಆಪ್ ನಾಯಕರ ಹೇಳಿಕೆ ಬೆನ್ನಲ್ಲೇ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ ಎಂದು ದೆಹಲಿ ಸಚಿವೆ ಆತಿಷಿ ಹೇಳಿದ್ದಾರೆ.

ನುಹ್ ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡ, ಶಾಸಕ ಮಮ್ಮನ್ ಖಾನ್ ವಿಚಾರಣೆ: ಸಚಿವ ಅನಿಲ್ ವಿಜ್
ನುಹ್ ಕೋಮು ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡವಿದ್ದು, ಈ ಸಂಬಂಧ ಶಾಸಕ ಮಮ್ಮನ್ ಖಾನ್ ವಿಚಾರಣೆ ನಡೆಸಲಾಗುತ್ತಿದೆ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

ಕರ್ನಾಟಕ ಚುನಾವಣಾ ಫಲಿತಾಂಶ: ನಾಳೆವರೆಗೂ 141 ಸ್ಥಾನಗಳ ಕನಸಿನಲ್ಲಿ ಡಿಕೆಶಿ ಸಂತೋಷವಾಗಿರಲಿ: ಬೊಮ್ಮಾಯಿ ವ್ಯಂಗ್ಯ
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇದೀಗ ಎಲ್ಲರ ಚಿತ್ತ ನಾಳೆ ನಡೆಯಲಿರುವ ಮತಎಣಿಕೆ ಮತ್ತು ಫಲಿತಾಂಶ ಘೋಷಣೆ ಮೇಲೆ ನೆಟ್ಟಿದೆ.

'ಮುದುಕಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್ ಗಾಂಧಿಗೇನು ಹುಡುಗಿಯರ ಕೊರತೆ ಇಲ್ಲ': ಕಾಂಗ್ರೆಸ್ ಶಾಸಕಿ ಹೇಳಿಕೆ
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕಿಯೊಬ್ಬರು, ಮುದುಕಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್ ಗಾಂಧಿಗೇನು ಹುಡುಗಿಯರ ಕೊರತೆ ಇಲ್ಲ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

'ಮಲ್ಲಿಕಾರ್ಜುನ ಖರ್ಗೆ ಕುರಿತ ಆರಗ ಜ್ಞಾನೇಂದ್ರ ಟೀಕೆಯಿಂದ ಆಘಾತಕ್ಕೊಳಗಾಗಿದ್ದೇನೆ': ಕಾಂಗ್ರೆಸ್ ನಾಯಕ ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಂತೆ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಮಾಡಿರುವ ಟೀಕೆಗಳಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಹೇಳಿದ್ದಾರೆ.

ವಿಪಕ್ಷಗಳ ಅವಿಶ್ವಾಸದ ಬಗ್ಗೆ 2019ರಲ್ಲೇ ಭವಿಷ್ಯ ನುಡಿದಿದ್ದ 'ಮೋದಿ' ಹೇಳಿದ್ದೇನು?
ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿರುವ ನಡುವಲ್ಲೇ 2019ರಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ಕುರಿತು ಲೋಕಸಭೆಯಲ್ಲಿ ಮಾಡಿದ್ದ ಭಾಷಣದ ವಿಡಿಯೋ ವೈರಲ್ ಆಗಿದೆ.

ರಾಜಸ್ಥಾನ, ಪ.ಬಂಗಾಳ ಘಟನೆಗಳ ಮುಂದಿಟ್ಟುಕೊಂಡು ಮಣಿಪುರ ಹಿಂಸಾಚಾರ ಸಮರ್ಥಿಸಿಕೊಳ್ಳಬೇಡಿ: ಪಿ ಚಿದಂಬರಂ
ರಾಜಸ್ಥಾನ, ಪಶ್ಚಿಮ ಬಂಗಾಳ ಘಟನೆಗಳ ಮುಂದಿಟ್ಟುಕೊಂಡು ಮಣಿಪುರ ಹಿಂಸಾಚಾರವನ್ನು ಸಮರ್ಥಿಸಿಕೊಳ್ಳಬೇಡಿ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ: ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆತ, ಅಧಿವೇಶನದಿಂದ 10 ಬಿಜೆಪಿ ಸದಸ್ಯರ ಅಮಾನತು
ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

