ರಾಜ್ಯಆಹಾರ ವಿತರಣೆಯಲ್ಲಿ ಬಿಜೆಪಿ ರಾಜಕೀಯ ವಿರೋಧಿಸಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ
ಅಂಗನವಾಡಿ ಆಹಾರವನ್ನು ಅಕ್ರಮವಾಗಿ ಸಾಗಿಸುತ್ತಿರುವವರು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ಹೊಣೆ ಹೊತ್ತು ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.